Home / Top News / ಸಿಡಿ ಲೇಡಿ ಹೇಳಿಕೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಟೆಂಪಲ್ ರನ್

ಸಿಡಿ ಲೇಡಿ ಹೇಳಿಕೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಟೆಂಪಲ್ ರನ್

Spread the love

ಬೆಳಗಾವಿ : ಸೀಡಿ ಲೇಡಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ ಬೆನ್ನಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರದ ಕೊಲ್ಲಾಪುರ ಮಹಾಲಕ್ಷ್ಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಸಂತ್ರಸ್ತ ಯುವತಿ ಇಂದು ನ್ಯಾಯಾಧೀಶರ ಮುಂದೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದು ಇದರಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಂಧನ ಭೀತಿ ಎದುರಾಗಿದೆ ಹೀಗಾಗಿ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸಿ ಕೊಲ್ಲಾಪುರದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

About Santosh Naregal

Check Also

ಸಿಡಿ ಲೇಡಿಗೆ ಮೆಂಟಲ್ ಮೆಡಿಕಲ್ ಟೆಸ್ಟ್ ಆಗಬೇಕು : ಸಚಿವ ನಾರಾಯಣಗೌಡ

Spread the loveಚಿಕ್ಕಬಳ್ಳಾಪುರ : ಸಿಡಿ ಲೇಡಿಗೆ ಮೆಂಟಲ್ ಮೆಡಿಕಲ್ ಟೆಸ್ಟ್ ಆಗಬೇಕೆಂದು ಸಚಿವ ನಾರಾಯಣ್ ಗೌಡ ಹೇಳಿದ್ದಾರೆ . …

Leave a Reply

Your email address will not be published. Required fields are marked *