Home / Top News / ಸಿಡಿ ಲೇಡಿಗೆ ಮೆಂಟಲ್ ಮೆಡಿಕಲ್ ಟೆಸ್ಟ್ ಆಗಬೇಕು : ಸಚಿವ ನಾರಾಯಣಗೌಡ

ಸಿಡಿ ಲೇಡಿಗೆ ಮೆಂಟಲ್ ಮೆಡಿಕಲ್ ಟೆಸ್ಟ್ ಆಗಬೇಕು : ಸಚಿವ ನಾರಾಯಣಗೌಡ

Spread the love

ಚಿಕ್ಕಬಳ್ಳಾಪುರ : ಸಿಡಿ ಲೇಡಿಗೆ ಮೆಂಟಲ್ ಮೆಡಿಕಲ್ ಟೆಸ್ಟ್ ಆಗಬೇಕೆಂದು ಸಚಿವ ನಾರಾಯಣ್ ಗೌಡ ಹೇಳಿದ್ದಾರೆ .
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ
ಮಾತನಾಡಿದ ಅವರು .ನ್ಯಾಯಾಧೀಶರ ಮುಂದೆ ಹಾಜರಾದ ಸಿಡಿ ಲೇಡಿ ಹೇಳಿಕೆ ಏನು ಅನ್ನೋದು ಯಾರಿಗೂ ಗೊತ್ತಿಲ್ಲ . ಹೆಣ್ಣುಮಗಳ ಹೇಳಿಕೆ ಹೊರಗೆ ಬಂದಿಲ್ಲ . ಆ ಹೆಣ್ಣುಮಗಳು ಕನ್ಫ್ಯೂಸ್ ನಲ್ಲಿದ್ದಾಳೆ .
ಒಂದೊಂದು ದಿನ ಒಂದೊಂದು ತರ ಹೇಳಿಕೆ ಕೊಡುತ್ತಿದ್ದಾಳೆ ಹಾಗಾಗಿ ಆಕೆಗೆ ಕೂಲಾಗಿ ಮೆಂಟಲ್ ಚೆಕಪ್ ಮಾಡಿಸಬೇಕಿದೆ ಎಂದು ಹೇಳಿದ್ದಾರೆ .
ಮೆಡಿಕಲ್ ಚೆಕಪ್ ಆದ ಮೇಲೆ ಸತ್ಯಾಂಶ ಗೊತ್ತಾಗಲಿದೆ . ಈಗಾಗಲೇ ಎಫ್ ಐಆರ್ ದಾಖಲಾಗಿದ್ದರೂ ನಾಳೆ ಹೇಳಿಕೆ ಬದಲಾಗಬಹುದು .
ಆಕೆ ಮೊದಲು ಮೆಂಟಲಿ ಫಿಟ್ ಇದ್ದಾಳೋ ಇಲ್ವಾ ಅನ್ನೋದು ಸಹ ಮುಖ್ಯ ತಾನೇ ಅಂತ ಹೇಳಿದರು .

About Santosh Naregal

Check Also

ಸಿಡಿ ಲೇಡಿ ಹೇಳಿಕೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಟೆಂಪಲ್ ರನ್

Spread the loveಬೆಳಗಾವಿ : ಸೀಡಿ ಲೇಡಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ ಬೆನ್ನಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ …

Leave a Reply

Your email address will not be published. Required fields are marked *