Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ನಾಳೆ ಸಾರಿಗೆ ಮುಷ್ಕರಕ್ಕೆ ಬೆಂಬಲ ಕೊಡ್ತಿವಿ : ಯಾವುದೇ ಕಾರಣಕ್ಕೂ ಹಿಂದೆ ಸರಿಯಲ್ಲ

ನಾಳೆ ಸಾರಿಗೆ ಮುಷ್ಕರಕ್ಕೆ ಬೆಂಬಲ ಕೊಡ್ತಿವಿ : ಯಾವುದೇ ಕಾರಣಕ್ಕೂ ಹಿಂದೆ ಸರಿಯಲ್ಲ

Spread the love

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನೌಕರರ ಆರನೇ ವೇತನ‌ ಪರಿಷ್ಕರಣ ಹಾಗೂ ವಿವಿಧ ಬೇಡಿಕೆಗೆ ಆಗ್ರಹಿಸಿ
ರಾಜ್ಯಾದ್ಯಂತ ಕರೆ ನೀಡಿರುವ ಸಾರಿಗೆ ಮುಷ್ಕರಕ್ಕೆ ಹುಬ್ಬಳ್ಳಿಯಲ್ಲಿ ಬೆಂಬಲ ನೀಡಲಾಗುತ್ತದೆ ಎಂದು ಸಾರಿಗೆ ಸಂಸ್ಥೆ ನೌಕರರ ಒಕ್ಕೂಟದ ಮುಖಂಡ ಪಿ.ಎಚ್.ನೀರಲಕೆರಿ ಹೇಳಿದರು.

ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಾಳೆ ಬೆಳಿಗ್ಗೆಯಿಂದಲೇ ಸಾರಿಗೆ ಬಸ್ ಗಳು ಬಂದ್ ಆಗಲಿವೆ. ಎಸ್ಮಾ ಜಾರಿ ಮಾಡಿದರು ಕೂಡ ಹೆದರುವುದಿಲ್ಲ. ಸಾಮೂಹಿಕ ರಾಜೀನಾಮೆಗೆ ನಾವು ಸಿದ್ದರಾಗಿದ್ದೇವೆ ಎಂದರು.

13 ರಿಂದ ಎಲ್ಲ ತಾಲೂಕು ಕೇಂದ್ರಗಳಲ್ಲಿ ಕುಟುಂಬ ಸಮೇತ ಜೈಲ್ ಬರೋ ಚಳುವಳಿ ಹಮ್ಮಿಕೊಂಡಿದ್ದೇವೆ.
ನಮ್ಮ ಬೇಡಿಕೆಗಳು ಈಡೇರುವವರೆಗೂ ಹಿಂದೆ ಸರಿಯಲ್ಲ. ನಮ್ಮ 9 ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿದ್ದ ಸರ್ಕಾರ ಯಾವ ಬೇಡಿಕೆಗಳನ್ನು ಸಹ ಇಲ್ಲಿಯವರೆಗೆ ಈಡೇರಿಸಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

About Santosh Naregal

Check Also

ಹುಬ್ಬಳ್ಳಿ ಜನತೆ ಬೆಚ್ಚಿ ಬಿಳಿಸಿದ ಕೊಲೆ, ರುಂಡ ಮುಂಡ ಬೇರೆ, ದೇಹದ ಎಲ್ಲಾ ಅಂಗಗಳು ದಿಕ್ಕಿಗೊಂದೊಂದು, ಇಂತ ಪ್ರಕರಣ ಎಲ್ಲೂ ನಡೆದಿಲ್ಲ

Spread the loveಹುಬ್ಬಳ್ಳಿ : ರುಂದ ಹಾಗೂ ಮುಂಡ ಬೇರೆ, ಎರಡು ಕೈ, ಒಂದು ಕಾಲು ಪತ್ತೆ, ಇನ್ನೊಂದು ಕಾಲು …

Leave a Reply

Your email address will not be published. Required fields are marked *