Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಸಚಿವ ಸುಧಾಕರ್ ಅವರಿಗೆ ಶಾಸಕ ಅಬ್ಬಯ್ಯರಿಂದ ಮನವಿ : ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಹಸ್ತಾಂತರಕ್ಕೆ ಪ್ರಸ್ತಾವನೆ

ಸಚಿವ ಸುಧಾಕರ್ ಅವರಿಗೆ ಶಾಸಕ ಅಬ್ಬಯ್ಯರಿಂದ ಮನವಿ : ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಹಸ್ತಾಂತರಕ್ಕೆ ಪ್ರಸ್ತಾವನೆ

Spread the love

ಹುಬ್ಬಳ್ಳಿ: ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಹು-ಧಾ ಮಹಾನಗರ ಪಾಲಿಕೆ ಒಡೆತನದ 03 “ನಗರ ಪ್ರಾಥಮಿಕ ಆರೋಗ್ಯ ಕೇಂದ್ರ” ಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿ ಇನ್ನಷ್ಟು ಸೌಲಭ್ಯಗಳೊಂದಿಗೆ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ಸಿಗುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿ ಇಂದು ಇಂದಿರಾ ಗಾಜಿನ‌ಮನೆ ಆವರಣದಲ್ಲಿ ನಡೆದ ಕೋವಿಡ್-19 ನಿರ್ವಹಣಾ ಸಭೆಯ ನಂತರ ಮಾನ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಾದ ಶ್ರೀ ಡಾ. ಕೆ. ಸುಧಾಕರ್ ಅವರಿಗೆ ಶಾಸಕ ಪ್ರಸಾದ ಅಬ್ಬಯ್ಯ ಅವರು ಪ್ರಸ್ತಾವನೆ ಸಲ್ಲಿಸಿದರು.

About Santosh Naregal

Check Also

ಕುಸುಗಲ್ ಗ್ರಾಮದಲ್ಲಿ ಮನೆಗಳ್ಳತನ ಲಕ್ಷಾಂತರ ರೂ ದೋಚಿದ ಕಳ್ಳರು : ಕಣ್ಣಿರು ಹಾಕಿದ ಕುಟುಂಬಸ್ಥರು

Spread the loveಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದನ್ನು ಮನಗಂಡ ಕಳ್ಳರು ಮನೆಯ ಬೀಗ ಮುರಿದು ಕನ್ನ ಹಾಕಿ ನಗದು ಹಗೂ …

Leave a Reply

Your email address will not be published. Required fields are marked *

[the_ad id="389"]