Home / Top News / ಜಿಲ್ಲೆಯಲ್ಲಿ 113 ಜನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ

ಜಿಲ್ಲೆಯಲ್ಲಿ 113 ಜನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ

Spread the love

ಧಾರವಾಡ : ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 92 ಜನ, ಧಾರವಾಡ ಎಸ್.ಡಿ.ಎಮ್. ಆಸ್ಪತ್ರೆಯಲ್ಲಿ 20 ಜನ ಹಾಗೂ ಕುಂದಗೋಳ ತಾಲೂಕಾ ಆಸ್ಪತ್ರೆಯಲ್ಲಿ ಒಬ್ಬರು ಸೇರಿದಂತೆ ಜಲ್ಲೆಯಲ್ಲಿ ಒಟ್ಟು 113 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ಇಂದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

About Santosh Naregal

Check Also

101 ಚೀಲ ಅಕ್ಕಿ ಸಿದ್ಧಾರೂಢ ಮಠಕ್ಕೆ ಸಮರ್ಪಣೆ ಮಾಡಿದ ಜೆ ಜಿ ಕಾಲೇಜ್ ಎನ್ಎಸ್ಎಸ್ ಕಾರ್ಯಕರ್ತರ

Spread the loveಹುಬ್ಬಳ್ಳಿ – ಹನಿ ಹನಿ ಕೂಡಿದರೆ ಹಳ್ಳ ಅಂತಾರೆ. ಅದರಂತೆ ಹುಬ್ಬಳ್ಳಿಯ ವಿದ್ಯಾರ್ಥಿಗಳು ಒಂದು ಮುಷ್ಟಿ ಅಕ್ಕಿ …

Leave a Reply

Your email address will not be published. Required fields are marked *