Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಜಿಲ್ಲೆಯಲ್ಲಿ 158 ಜನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ಮತ್ತು ಒರ್ವ ಗುಣಮುಖ

ಜಿಲ್ಲೆಯಲ್ಲಿ 158 ಜನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ಮತ್ತು ಒರ್ವ ಗುಣಮುಖ

Spread the love

ಧಾರವಾಡ : ಜಿಲ್ಲೆಯ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಒಟ್ಟು 158 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಒರ್ವ ಸೋಂಕಿತ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Santosh Naregal

Check Also

ಕುಸುಗಲ್ ಗ್ರಾಮದಲ್ಲಿ ಮನೆಗಳ್ಳತನ ಲಕ್ಷಾಂತರ ರೂ ದೋಚಿದ ಕಳ್ಳರು : ಕಣ್ಣಿರು ಹಾಕಿದ ಕುಟುಂಬಸ್ಥರು

Spread the loveಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದನ್ನು ಮನಗಂಡ ಕಳ್ಳರು ಮನೆಯ ಬೀಗ ಮುರಿದು ಕನ್ನ ಹಾಕಿ ನಗದು ಹಗೂ …

Leave a Reply

Your email address will not be published. Required fields are marked *

[the_ad id="389"]