Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಧಾರವಾಡ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ

ಧಾರವಾಡ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ

Spread the love

ಧಾರವಾಡ ಜಿಲ್ಲೆಯಲ್ಲಿ ಇಂದು 235 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 652 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 3965 ಹಾಗೂ ಇಂದು ಕರೊನಾ ಸೋಕಿನಿಂದ 4 ಜನ್ ಸಾವನ್ನಪ್ಪಿದ್ದಾರೆ .

About Santosh Naregal

Check Also

ವಾಣಿಜ್ಯ ನಗರಿಯಲ್ಲಿ ಅಪರಾದ ಕೃತ್ಯ ಹಿನ್ನೆಲೆಯಲ್ಲಿ ರೌಡಿ ಪರೇಡ್

Spread the loveಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಚಟುವಟಿಕೆಗಳ ಹೆಚ್ಚಳ ಹಿನ್ನೆಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ …

Leave a Reply

Your email address will not be published. Required fields are marked *

[the_ad id="389"]