Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಜಿಲ್ಲೆಯಲ್ಲಿ 160 ಜನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ಮತ್ತು ಒರ್ವ ಗುಣಮುಖ

ಜಿಲ್ಲೆಯಲ್ಲಿ 160 ಜನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ಮತ್ತು ಒರ್ವ ಗುಣಮುಖ

Spread the love

ಧಾರವಾಡ : ಜಿಲ್ಲೆಯ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಈಗಾಗಲೇ ಒಟ್ಟು 160 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಯಾವುದೇ ಹೊಸ ಪ್ರಕರಣ ದಾಖಲಾಗಿರುವದಿಲ್ಲ ಎಂದು ಜಿಲ್ಲಾ ಆಸ್ಪತ್ರೆಯ
ಜಿಲ್ಲಾ ಶಸ್ತ್ರಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

About Santosh Naregal

Check Also

ವಾಣಿಜ್ಯ ನಗರಿಯಲ್ಲಿ ಅಪರಾದ ಕೃತ್ಯ ಹಿನ್ನೆಲೆಯಲ್ಲಿ ರೌಡಿ ಪರೇಡ್

Spread the loveಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಚಟುವಟಿಕೆಗಳ ಹೆಚ್ಚಳ ಹಿನ್ನೆಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ …

Leave a Reply

Your email address will not be published. Required fields are marked *

[the_ad id="389"]