Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಧಾರವಾಡ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ

ಧಾರವಾಡ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ

Spread the love

ಧಾರವಾಡ ಜಿಲ್ಲೆಯಲ್ಲಿ ಇಂದು 86 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 186 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 1209 ಹಾಗೂ ಇಂದು ಕರೊನಾ ಸೋಕಿನಿಂದ 9 ಜನ್ ಸಾವನ್ನಪ್ಪಿದ್ದಾರೆ .

About Santosh Naregal

Check Also

ಕೋವಿಡ್ ತಪಾಸಣಾ ವರದಿ ಪಡೆಯಲು ಸರಳ ವಿಧಾನ ಇಲ್ಲಿದೆ ನೋಡಿ

Spread the loveಹುಬ್ಬಳ್ಳಿ : ಕೋವಿಡ್ ನಿಯಂತ್ರಣಕ್ಕೆ ಹೆಚ್ಚು ಹೆಚ್ಚು ಜನರು ತಪಾಸಣೆಗೆ ಒಳಪಡುವುದು ಅಗತ್ಯವಾಗಿದೆ. ತಪಾಸಣೆ ಮಾಡಿಸಿಕೊಂಡ ವ್ಯಕ್ತಿಗಳು …

Leave a Reply

Your email address will not be published. Required fields are marked *