Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಧಾರವಾಡ ಜಿಲ್ಲೆಯಲ್ಲಿ ಮತ್ತಷ್ಟು ಕರೊನಾ ಸೋಂಕಿತರ ಸಂಖ್ಯೆ ಇಳಿಕೆ

ಧಾರವಾಡ ಜಿಲ್ಲೆಯಲ್ಲಿ ಮತ್ತಷ್ಟು ಕರೊನಾ ಸೋಂಕಿತರ ಸಂಖ್ಯೆ ಇಳಿಕೆ

Spread the love

ಧಾರವಾಡ ಜಿಲ್ಲೆಯಲ್ಲಿ ಇಂದು 8 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 36 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 475 ಹಾಗೂ ಇಂದು ಕರೊನಾ ಸೋಕಿನಿಂದ 5 ಜನ್ ಸಾವನ್ನಪ್ಪಿದ್ದಾರೆ .

About Santosh Naregal

Check Also

ತೀವ್ರಗತಿಯಲ್ಲಿ ಚಿರತೆ ಸೆರೆ ಕಾರ್ಯಾಚರಣೆ :ಜಿಲ್ಲಾಡಾಳಿತದಿಂದ ಅರಣ್ಯ ಇಲಾಖೆಗೆ ಅಗತ್ಯ ಸಹಾಯ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ

Spread the loveಹುಬ್ಬಳ್ಳಿ : ನೃಪತುಂಗ ಬೆಟ್ಟ, ರಾಜನಗರ, ಶಿರಡಿ‌ನಗರದ ಸುತ್ತಮತ್ತಲಿನ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸೆರೆ ಹಿಡಿಯುವ ಕಾರ್ಯಾಚರಣೆ …

Leave a Reply

Your email address will not be published. Required fields are marked *

[the_ad id="389"]