Home / Top News / ಹುಬ್ಬಳ್ಳಿ ಗೋಪನಕೊಪ್ಪ ನಗರದಲ್ಲಿ ಅಭಿಷೇಕ ಪಾಟೀಲನನ್ನು ಬರ್ಬರವಾಗಿ ಹತ್ಯೆಮಾಡಿದ ದುಷ್ಕರ್ಮಿಗಳು

ಹುಬ್ಬಳ್ಳಿ ಗೋಪನಕೊಪ್ಪ ನಗರದಲ್ಲಿ ಅಭಿಷೇಕ ಪಾಟೀಲನನ್ನು ಬರ್ಬರವಾಗಿ ಹತ್ಯೆಮಾಡಿದ ದುಷ್ಕರ್ಮಿಗಳು

Spread the love

ಹುಬ್ಬಳ್ಳಿ : ಯುವಕನೋರ್ವನನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪದಲ್ಲಿ ನಡೆದಿದೆ.

ಅಭಿಷೇಕ ಪಾಟೀಲ ಎಂಬಾತನನ್ನ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿ ಪಾರರಿಯಾಗಿದ್ದರೆ.
ಕೊಡಲೇ ಅಭಿಷೇಕನನ್ನು ಕಿಮ್ಸ್ ಆಸ್ಪತ್ರೆಗೆ ರವಾನೆಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅಭಿಷೇಕ್ ಸಾವನ್ನಪ್ಪಿದ್ದಾನೆ . ಕಿಮ್ಸ್ ಆಸ್ಪತ್ರೆಗೆ ಡಿಸಿಪಿ ಕೆ.ರಾಮರಾಜನ್ ಭೇಟಿ ನೀಡಿ ಮಾಹಿತಿಯನ್ನು ಪಡೆಯುತ್ತಿದ್ದಾರೆ.

About Santosh Naregal

Check Also

101 ಚೀಲ ಅಕ್ಕಿ ಸಿದ್ಧಾರೂಢ ಮಠಕ್ಕೆ ಸಮರ್ಪಣೆ ಮಾಡಿದ ಜೆ ಜಿ ಕಾಲೇಜ್ ಎನ್ಎಸ್ಎಸ್ ಕಾರ್ಯಕರ್ತರ

Spread the loveಹುಬ್ಬಳ್ಳಿ – ಹನಿ ಹನಿ ಕೂಡಿದರೆ ಹಳ್ಳ ಅಂತಾರೆ. ಅದರಂತೆ ಹುಬ್ಬಳ್ಳಿಯ ವಿದ್ಯಾರ್ಥಿಗಳು ಒಂದು ಮುಷ್ಟಿ ಅಕ್ಕಿ …

Leave a Reply

Your email address will not be published. Required fields are marked *