Spread the love
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ ಅವರ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಇಂದು ಹುಬ್ಬಳ್ಳಿಯ ಗೋಕುಲ ಗಾರ್ಡನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.