Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಧಾರವಾಡ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ

ಧಾರವಾಡ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ

Spread the love

ಧಾರವಾಡ ಜಿಲ್ಲೆಯಲ್ಲಿ ಇಂದು 8 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 14 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 155 ಇಳಿಕೆಯಾಗಿದೆ.

About Santosh Naregal

Check Also

ಧಾರವಾಡದಲ್ಲಿ ಅತ್ಯಾಚಾರಿಗಳ ವಿರುದ್ಧ ಆಕ್ರೋಶ : ರಾಮ ಸೇನೆ ಕಾರ್ಯಕರ್ತರಿಂದ ಪ್ರತಿಭಟನೆ

Spread the loveರಾಜ್ಯದಲ್ಲಿ ಹೆಣ್ಮಕ್ಕಳ ಮೇಲೆ ನಡೆಯುತ್ತಿರು ಅತ್ಯಾಚಾರ ಪ್ರಕರಣಗಳ ತಡೆಗೆ ಕಠಿಣ ಕಾನೂನು ಜಾರಿಗೆ ಅಗ್ರಹಿಸಿ ಹಾಗೂ ಸ್ಮಾರ್ಟ್ …

Leave a Reply

Your email address will not be published. Required fields are marked *

[the_ad id="389"]