Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಮಾಜಿ ಶಾಸಕ ರಾಜಶೇಖರ ಸಿಂಧೂರ ನಿಧನ : ಮಾಜಿ ಮುಖ್ಯಮಂತ್ರಿ ಶೆಟ್ಟರ್ ಸಂತಾಪ

ಮಾಜಿ ಶಾಸಕ ರಾಜಶೇಖರ ಸಿಂಧೂರ ನಿಧನ : ಮಾಜಿ ಮುಖ್ಯಮಂತ್ರಿ ಶೆಟ್ಟರ್ ಸಂತಾಪ

Spread the love

ಶಿಗ್ಗಾಂವ್ ಸವಣೂರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಾಜಶೇಖರ ಸಿಂಧೂರ ಅವರ ನಿಧನಕ್ಕೆ ಮಾಜಿಮುಖ್ಯಮಂತ್ರಿ ಜಗದೀಶ ಶೆಟ್ಟರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

2004 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭೆಗೆ ಚುನಾಯಿತರಾಗಿದ್ದ ಅವರು ನಂತರ ಬಿಜೆಪಿಯ ಸಂಘಟನೆ ಹಾಗೂ ಗೆಲುವಿಗೆ ಸಾಕಷ್ಟು ಕೊಡುಗೆ ನೀಡಿದ್ದರು.

ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳಿಗೆ ಬರಲಿ‌ ಎಂದು ಶೆಟ್ಟರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

About Santosh Naregal

Check Also

ವಾಣಿಜ್ಯ ನಗರಿಯಲ್ಲಿ ಅಪರಾದ ಕೃತ್ಯ ಹಿನ್ನೆಲೆಯಲ್ಲಿ ರೌಡಿ ಪರೇಡ್

Spread the loveಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಚಟುವಟಿಕೆಗಳ ಹೆಚ್ಚಳ ಹಿನ್ನೆಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ …

Leave a Reply

Your email address will not be published. Required fields are marked *

[the_ad id="389"]