Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ನೂತನ ಸಚಿವ ಸಿ.ಸಿ‌.ಪಾಟೀಲಗೆ ಸನ್ಮಾನಿಸಿದ ಜಯಮೃತ್ಯುಂಜಯ ಸ್ವಾಮೀಜಿ

ನೂತನ ಸಚಿವ ಸಿ.ಸಿ‌.ಪಾಟೀಲಗೆ ಸನ್ಮಾನಿಸಿದ ಜಯಮೃತ್ಯುಂಜಯ ಸ್ವಾಮೀಜಿ

Spread the love

ಹುಬ್ಬಳ್ಳಿ : ನೂತನ ಸಚಿವರಾಗಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಚಿವ ಸಿ.ಸಿ.ಪಾಟೀಲ ಅವರಿಗೆ ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿಯವರು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ಪಂಚಮಸಾಲಿ ಸಮುದಾಯದ ಮುಖಂಡರಾದ ಸಿ.ಸಿ.ಪಾಟೀಲ ಅವರು ಸಚಿವರಾಗಿರುವುದು ನಿಜಕ್ಕೂ ಖುಷಿ ತಂದಿದೆ. ಅಲ್ಲದೇ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡಲಿದ್ದಾರೆ ಎಂದು ಆಶಯ ವ್ಯಕ್ತಪಡಿಸಿದ್ದರು.

About Santosh Naregal

Check Also

ಕೋವಿಡ್ ತಪಾಸಣಾ ವರದಿ ಪಡೆಯಲು ಸರಳ ವಿಧಾನ ಇಲ್ಲಿದೆ ನೋಡಿ

Spread the loveಹುಬ್ಬಳ್ಳಿ : ಕೋವಿಡ್ ನಿಯಂತ್ರಣಕ್ಕೆ ಹೆಚ್ಚು ಹೆಚ್ಚು ಜನರು ತಪಾಸಣೆಗೆ ಒಳಪಡುವುದು ಅಗತ್ಯವಾಗಿದೆ. ತಪಾಸಣೆ ಮಾಡಿಸಿಕೊಂಡ ವ್ಯಕ್ತಿಗಳು …

Leave a Reply

Your email address will not be published. Required fields are marked *