Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಹುಬ್ಬಳ್ಳಿ ನೆಹರು ಮೈದಾನದಲ್ಲಿ 75ನೇ ಸ್ವತಂತ್ರ ದಿನಾಚರಣೆ ಆಚರಣೆ

ಹುಬ್ಬಳ್ಳಿ ನೆಹರು ಮೈದಾನದಲ್ಲಿ 75ನೇ ಸ್ವತಂತ್ರ ದಿನಾಚರಣೆ ಆಚರಣೆ

Spread the love

ಹುಬ್ಬಳ್ಳಿ : ಹುಬ್ಬಳ್ಳಿ ನೆಹರು ಮೈದಾನದಲ್ಲಿ ತಾಲೂಕು ಆಡಳಿತ ವತಿಯಿಂದ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ನಗರ ತಹಶಿಲ್ದಾರ ಹಾಗೂ ತಾಲೂಕು ದಂಡಾಧಿಕಾರಿ ಶಶಿಧರ ಮಾಡ್ಯಾಳ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್ ,ಶಾಸಕರಾದ ಅಬ್ಬಯ್ಯ ಪ್ರಸಾದ್, ಪ್ರದೀಪ್ ಶೆಟ್ಟರ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

About Santosh Naregal

Check Also

ಕೋವಿಡ್ ತಪಾಸಣಾ ವರದಿ ಪಡೆಯಲು ಸರಳ ವಿಧಾನ ಇಲ್ಲಿದೆ ನೋಡಿ

Spread the loveಹುಬ್ಬಳ್ಳಿ : ಕೋವಿಡ್ ನಿಯಂತ್ರಣಕ್ಕೆ ಹೆಚ್ಚು ಹೆಚ್ಚು ಜನರು ತಪಾಸಣೆಗೆ ಒಳಪಡುವುದು ಅಗತ್ಯವಾಗಿದೆ. ತಪಾಸಣೆ ಮಾಡಿಸಿಕೊಂಡ ವ್ಯಕ್ತಿಗಳು …

Leave a Reply

Your email address will not be published. Required fields are marked *