Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಕೃಷ್ಣ ನಗರ ಯುವಕ ಮಂಡಳ್ ವತಿಯಿಂದ ಸರಳವಾಗಿ ಸ್ವಾತಂತ್ರ್ಯ ದಿನ ಆಚರಣೆ

ಕೃಷ್ಣ ನಗರ ಯುವಕ ಮಂಡಳ್ ವತಿಯಿಂದ ಸರಳವಾಗಿ ಸ್ವಾತಂತ್ರ್ಯ ದಿನ ಆಚರಣೆ

Spread the love

ಹುಬ್ಬಳ್ಳಿ ದೇಶಪಾಂಡೆ ನಗರ ಕೃಷ್ಣ ನಗರದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶರೀಫ್ ಮುಲ್ಲಾ , ರವಿ ನಿರವಾಣಿ , ಇಮ್ತಿಯಾಜ್ ಮುಲ್ಲಾ, ಸೈಫ್ ಮುಲ್ಲಾ, ರಿತೇಶ್ ಮಲ್ಲಾರಿಯವರ, ಹಾಗೂ ನಗರದ ಗುರುಹಿರಿಯರು ಹಾಗೂ ಮಹಿಳೆಯರು, ಯುವಕರು ಭಾಗಿಯಾಗಿದ್ದರು.

About Santosh Naregal

Check Also

ವಾಣಿಜ್ಯ ನಗರಿಯಲ್ಲಿ ಅಪರಾದ ಕೃತ್ಯ ಹಿನ್ನೆಲೆಯಲ್ಲಿ ರೌಡಿ ಪರೇಡ್

Spread the loveಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಚಟುವಟಿಕೆಗಳ ಹೆಚ್ಚಳ ಹಿನ್ನೆಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ …

Leave a Reply

Your email address will not be published. Required fields are marked *

[the_ad id="389"]