Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಹುಧಾಮನಪಾ ಚುನಾವಣೆ-2021 : ಇಂದು ಒಂದು ನಾಮಪತ್ರ ಸಲ್ಲಿಕೆ

ಹುಧಾಮನಪಾ ಚುನಾವಣೆ-2021 : ಇಂದು ಒಂದು ನಾಮಪತ್ರ ಸಲ್ಲಿಕೆ

Spread the love

ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ 2021 ಕ್ಕೆ ಸಂಬಂಧ ನಾಮಪತ್ರ ಸಲ್ಲಿಕೆಯ ಮೂರನೇಯ ದಿನವಾದ ಇಂದು (ಆಗಸ್ಟ್ 18) ಒಂದು ನಾಮಪತ್ರ ಸಲ್ಲಿಕೆ ಆಗಿದೆ.

ಮಹಾನಗರ ಪಾಲಿಕೆಯ 75 ನೇಯ ವಾರ್ಡ್‌ಗೆ ಸ್ವತಂತ್ರ ಅಭ್ಯರ್ಥಿಯಾಗಿ ಬೀಬಿ ಆಯಿಷಾ ಮಕ್ತುಮ ಹುಸೇನ ಯರಗಟ್ಟಿ ಅವರು ಇಂದು ಮಹಾನಗರಪಾಲಿಕೆ ನೌಕರ ಪತ್ತಿನ ಸಂಘದ ಕಚೇರಿಯಲ್ಲಿ ಸ್ಥಾಪಿಸಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Santosh Naregal

Check Also

101 ಚೀಲ ಅಕ್ಕಿ ಸಿದ್ಧಾರೂಢ ಮಠಕ್ಕೆ ಸಮರ್ಪಣೆ ಮಾಡಿದ ಜೆ ಜಿ ಕಾಲೇಜ್ ಎನ್ಎಸ್ಎಸ್ ಕಾರ್ಯಕರ್ತರ

Spread the loveಹುಬ್ಬಳ್ಳಿ – ಹನಿ ಹನಿ ಕೂಡಿದರೆ ಹಳ್ಳ ಅಂತಾರೆ. ಅದರಂತೆ ಹುಬ್ಬಳ್ಳಿಯ ವಿದ್ಯಾರ್ಥಿಗಳು ಒಂದು ಮುಷ್ಟಿ ಅಕ್ಕಿ …

Leave a Reply

Your email address will not be published. Required fields are marked *