Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ವರ್ಡ್ ನಂಬರ್ 47 ರಲ್ಲಿ ಬಿಜೆಪಿ ಅಭ್ಯರ್ಥಿ ರೂಪಾ ಶೆಟ್ಟಿ ಗೆಲವು

ವರ್ಡ್ ನಂಬರ್ 47 ರಲ್ಲಿ ಬಿಜೆಪಿ ಅಭ್ಯರ್ಥಿ ರೂಪಾ ಶೆಟ್ಟಿ ಗೆಲವು

Spread the love

ವಾರ್ಡ್ ನಂಬರ್ 47 ರಲ್ಲಿ ಬಿಜೆಪಿ ಅಭ್ಯರ್ಥಿ ರೂಪಾ ಶೆಟ್ಟಿ 1754‌ ಮತಗಳನ್ನು ಪಡೆದು ಜಯಗಳಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿ ಲಕ್ಷ್ಮೀ ಲಕ್ಷ್ಮಣ ಉಪ್ಪಾರ 1147 ಹಾಗೂ ಕಾಂಗ್ರೇಸ್ ಅಭ್ಯರ್ಥಿ‌ ಮೇಘನಾ ಹಿರೇಮಠ 968 ಮತಗಳನ್ನು ಪಡೆದಿದ್ದಾರೆ.

ಒಟ್ಟು 4016 ಮತಗಳು ಚಲಾವಣೆಯಾಗಿದ್ದು, 54 ನೋಟಾ ಮತಗಳಾಗಿವೆ.

About Santosh Naregal

Check Also

ಧಾರವಾಡದಲ್ಲಿ ಅತ್ಯಾಚಾರಿಗಳ ವಿರುದ್ಧ ಆಕ್ರೋಶ : ರಾಮ ಸೇನೆ ಕಾರ್ಯಕರ್ತರಿಂದ ಪ್ರತಿಭಟನೆ

Spread the loveರಾಜ್ಯದಲ್ಲಿ ಹೆಣ್ಮಕ್ಕಳ ಮೇಲೆ ನಡೆಯುತ್ತಿರು ಅತ್ಯಾಚಾರ ಪ್ರಕರಣಗಳ ತಡೆಗೆ ಕಠಿಣ ಕಾನೂನು ಜಾರಿಗೆ ಅಗ್ರಹಿಸಿ ಹಾಗೂ ಸ್ಮಾರ್ಟ್ …

Leave a Reply

Your email address will not be published. Required fields are marked *

[the_ad id="389"]