Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು

Spread the love

ಹುಬ್ಬಳ್ಳಿ ;ತಾಲೂಕಿನ ಬ್ಯಾಹಟ್ಟಿ ಗ್ರಾಮದ ರೇವಣಸಿದ್ದಯ್ಯಾ ಹಿರೇಮಠ ಎಂಬುವವರ ಜಮೀನನ ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ನಿನ್ನೆ ಸಂಜೆ ನಡೆದಿದೆ.
ಮೃತರನ್ನ ಚಂದ್ರು ಮರಿಬಸನಗೌಡರ( 7) ಹಾಗೂ ಗೌತಮ ಮರಿಬಸನಗೌಡರ( 10) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

 

 

ಜಾಹಿರಾತು…….

 

About Santosh Naregal

Check Also

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

Spread the loveಹುಬ್ಬಳ್ಳಿ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಹೊರವಲಯದಲ್ಲಿ …

Leave a Reply

Your email address will not be published. Required fields are marked *

[the_ad id="389"]