Home / Top News / ವಿಶ್ವ ಮಧುಮೇಹ ದಿನದ ಅಂಗವಾಗಿ ಪಾಟೀಲ ಎಂಡೋಕ್ರನೋಲಜಿ ಸೆಂಟರನಲ್ಲಿ ಉಚಿತ ಮಧುಮೇಹ ತಪಾಸಣಾ ಶಿಬಿರ

ವಿಶ್ವ ಮಧುಮೇಹ ದಿನದ ಅಂಗವಾಗಿ ಪಾಟೀಲ ಎಂಡೋಕ್ರನೋಲಜಿ ಸೆಂಟರನಲ್ಲಿ ಉಚಿತ ಮಧುಮೇಹ ತಪಾಸಣಾ ಶಿಬಿರ

Spread the love

ಹುಬ್ಬಳ್ಳಿ : ಪಾಟೀಲ ಎಂಡೋಕ್ರನೋಲಜಿ ಸೆಂಟರನಲ್ಲಿ ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ವಿಧಾನಪರಿಷತ್ ಸದಸ್ಯರು ಪ್ರದೀಪ್ ಶೆಟ್ಟರ್ ಅವರು ಚಾಲನೆ ನೀಡಿದರು.

ನಗರದ ಹುಬ್ಬಳ್ಳಿ ದುಗಾಣಿ ಬಿಲ್ಡಿಂಗನಲ್ಲಿ ಪಾಟೀಲ್ಸ್ ಎಂಡೋಕ್ರನೋಲಜಿ ಸೆಂಟರನಲ್ಲಿ ವಿಶ್ವ ಮಧುಮೇಹ ದಿನದ ಅಂಗವಾಗಿ ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು ಉಚಿತ ಮಧುಮೇಹ ತಪಾಸಣಾ ಶಿಬಿರದಲ್ಲಿ ನೂರಕ್ಕೂ ಹೆಚ್ಚು ಜನ ಆರೋಗ್ಯ ತಪಾಸಣೆಯನ್ನು ವೈದ್ಯ ಅವಿನಾಶ್ ಪಾಟೀಲ್ ಅವರಿಂದ ಪಡೆದುಕೊಂಡರು.

ಈ ಸಂದರ್ಭದಲ್ಲಿ ಡಾ : ಅವಿನಾಶ್ ಪಾಟೀಲ್ , ಡಾ : ವಿವೇಕ್ ಪಾಟೀಲ್, ವಿಜಯ ಲಕ್ಷ್ಮಿ , ನರೇಶ್ ದಾರಾಜ್, ರವೀಂದ್ರ ಬೀಳಗಿ ಹಾಗೂ ಇತರರು ಉಪಸ್ಥಿತರಿದ್ದರು…

About Santosh Naregal

Check Also

ಮೇಲ್ಮನೆ ಚುನಾವಣೆ: ಕಾಂಗ್ರೆಸ್ ಗೆಲುವು ನಿಶ್ಚಿತ-ಹರಿಪ್ರಸಾದ

Spread the loveಹುಬ್ಬಳ್ಳಿ,  : ಹಾನಗಲ್ ಉಪ ಚುನಾವಣೆಯಲ್ಲಿ ಮತದಾರರು ಜನ ಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸದ ಸರ್ಕಾರದ ವಿರುದ್ಧ …

Leave a Reply

Your email address will not be published. Required fields are marked *