Home / Top News / ಪಾದಾಚಾರಿಗೆ ಬಿ ಆರ್ ಟಿ ಎಸ್ ಬಸ್ ಡಿಕ್ಕಿ : ಗಂಭೀರವಾಗಿ ಗಾಯಗೊಂಡ ಪಾದಾಚಾರಿ

ಪಾದಾಚಾರಿಗೆ ಬಿ ಆರ್ ಟಿ ಎಸ್ ಬಸ್ ಡಿಕ್ಕಿ : ಗಂಭೀರವಾಗಿ ಗಾಯಗೊಂಡ ಪಾದಾಚಾರಿ

Spread the love

ಹುಬ್ಬಳ್ಳಿ: ಬಿ.ಆರ್.ಟಿ.ಎಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿಯೋರ್ವನು ಗಂಭೀರವಾಗಿ ಗಾಯಗೊಂಡ ಘಟಕನೆ ನಗರದ ರೈಲ್ವೆ ಸ್ಟೇಶನ್ ಬಳಿ ನಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡರ ವ್ಯಕ್ತಿ ಹೆಸರು ತಿಳಿದು ಬಂದಿಲ್ಲ.
ಆತನನ್ನು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸ್ ಆಗಮಿಸಿ ಪರಿಶೀಲನೆ ನಡೆಸಿದ್ದು,
ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About Santosh Naregal

Check Also

ಚಲನಚಿತ್ರಗಳ ಪೈರಸಿ ಮಾಡುವವರಿಗೆ ಎಚ್ಚರಿಕೆ ಕೊಟ್ಟ ಶೀತಲ್ ಶೆಟ್ಟಿ

Spread the loveಹುಬ್ಬಳ್ಳಿ : ಪೈರಸಿ ಎಂಬುದು ಚಿತ್ರರಂಗಕ್ಕೆ ಪಿಡುಗು ಆಗಿದ್ದು ಇಡೀ ಚಿತ್ರರಂಗವೇ ಇದರ ವಿರುದ್ಧ ಹೋರಾಟ ಮಾಡುವ …

Leave a Reply

Your email address will not be published. Required fields are marked *

[the_ad id="389"]