Home / Top News / ಅತಿ ಹೆಚ್ಚು ಮೊದಲ ಪ್ರಾಶಸ್ತದ ಮತಗಳಿಂದ ಗೆಲವಿನ ವಿಶ್ವಾಸ ವ್ಯಕ್ತಪಡಿಸಿದ : ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್

ಅತಿ ಹೆಚ್ಚು ಮೊದಲ ಪ್ರಾಶಸ್ತದ ಮತಗಳಿಂದ ಗೆಲವಿನ ವಿಶ್ವಾಸ ವ್ಯಕ್ತಪಡಿಸಿದ : ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್

Spread the love

ಹುಬ್ಬಳ್ಳಿ: ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಪಟ್ಟಣ ಪಂಚಾಯಿತಿ ಸದಸ್ಯರು , ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯರು ಮೊದಲ ಪ್ರಾಶಸ್ತದ ಮತವನ್ನು ನನಗೆ ನೀಡಿದ್ದಾರೆ ಎಂದು ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಅವರು ವಿಶ್ವಾಸ ವ್ಯಕ್ತಪಡಿಸಿದರು ..

ಹುಬ್ಬಳ್ಳಿಯಲ್ಲಿಂದು ಮತದಾನ ಮಾಡಿದ ನಂತರ ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಐದು ಸಾವಿರ  ಮೊದಲ ಪ್ರಾಶಸ್ತ್ಯದ ಮತಗಳು ಬೀಳಲಿವೆ ಎಂದರು .ನಮ್ಮ ಪಕ್ಷ ರಾಷ್ಟ್ರೀಯ ಪಕ್ಷವಾಗಿದ್ದು ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇನೆ .ಪಕ್ಷೇತರ ಅಭ್ಯರ್ಥಿಗಳಿಂದ ನಮಗೆ ಯಾವುದೇ ಪರಿಣಾಮ ಬೀರುವುದಿಲ್ಲ .ಇಲ್ಲಿ ಜಾತಿ ಆಧಾರದ ಮೇಲೆ ಚುನಾವಣೆ ನಡೆಯುವುದಿಲ್ಲ .ನಮ್ಮ ಜಿಲ್ಲೆಯಲ್ಲಿ ಜಾತಿ ಆಧಾರದ ಮೇಲೆ ಯಾವುದೇ ಚುನಾವಣೆ ನಡೆಯುವುದಿಲ್ಲ .ಜಾತಿ ಆಧಾರದ ಮೇಲೆ ಇಂದು ಚುನಾವಣೆ ನಡೆದಿಲ್ಲ ಆದ್ದರಿಂದ ನಾನು ಅತಿ ಹೆಚ್ಚು ಮಂತ್ರಗಳಿಂದ ಆಯ್ಕೆಯಾಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

About Santosh Naregal

Check Also

101 ಚೀಲ ಅಕ್ಕಿ ಸಿದ್ಧಾರೂಢ ಮಠಕ್ಕೆ ಸಮರ್ಪಣೆ ಮಾಡಿದ ಜೆ ಜಿ ಕಾಲೇಜ್ ಎನ್ಎಸ್ಎಸ್ ಕಾರ್ಯಕರ್ತರ

Spread the loveಹುಬ್ಬಳ್ಳಿ – ಹನಿ ಹನಿ ಕೂಡಿದರೆ ಹಳ್ಳ ಅಂತಾರೆ. ಅದರಂತೆ ಹುಬ್ಬಳ್ಳಿಯ ವಿದ್ಯಾರ್ಥಿಗಳು ಒಂದು ಮುಷ್ಟಿ ಅಕ್ಕಿ …

Leave a Reply

Your email address will not be published. Required fields are marked *