Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಹುಬ್ಬಳ್ಳಿ ಗಿರಣಿಚಾಳ್ ನಲ್ಲಿ ಹೊತ್ತಿ ಉರಿದ ಸ್ವಿಫ್ಟ್ ಕಾರು

ಹುಬ್ಬಳ್ಳಿ ಗಿರಣಿಚಾಳ್ ನಲ್ಲಿ ಹೊತ್ತಿ ಉರಿದ ಸ್ವಿಫ್ಟ್ ಕಾರು

Spread the love

ಹುಬ್ಬಳ್ಳಿ ಗಿರಣಿಚಾಳ್ ನಲ್ಲಿ ಹೊತ್ತಿ ಉರಿದ ಸ್ವಿಫ್ಟ್ ಕಾರು

ಹುಬ್ಬಳ್ಳಿ: ಕಾರಿಗೆ ಬೆಂಕಿ ಹತ್ತಿ ಹೊತ್ತಿಉರಿದ ಘಟನೆ ಹುಬ್ಬಳ್ಳಿ ಗಿರಣಿಚಾಳ್ ಕಾರವಾರ ರಸ್ತೆ ಮೈದಾನದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಧಿಡೀರ್ ನೆ ಕಾರಿನಲ್ಲಿ ಬೆಂಕಿ ಹೊತ್ತಿ ಉರಿದ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಯಾರು ಕಿಡಿಗೇಡಿಗಳು ಕರಿಗೆ ಬೆಂಕಿ ಹಚ್ಚಿದ್ದಾರೆ ಎಂದು ಕಾರಿನ ಮಾಲಕ್ ಶ್ರೀಕಾಂತ್ ಆರೋಪಿಸಿದ್ದಾರೆ. ಘಟನೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

About Santosh Naregal

Check Also

101 ಚೀಲ ಅಕ್ಕಿ ಸಿದ್ಧಾರೂಢ ಮಠಕ್ಕೆ ಸಮರ್ಪಣೆ ಮಾಡಿದ ಜೆ ಜಿ ಕಾಲೇಜ್ ಎನ್ಎಸ್ಎಸ್ ಕಾರ್ಯಕರ್ತರ

Spread the loveಹುಬ್ಬಳ್ಳಿ – ಹನಿ ಹನಿ ಕೂಡಿದರೆ ಹಳ್ಳ ಅಂತಾರೆ. ಅದರಂತೆ ಹುಬ್ಬಳ್ಳಿಯ ವಿದ್ಯಾರ್ಥಿಗಳು ಒಂದು ಮುಷ್ಟಿ ಅಕ್ಕಿ …

Leave a Reply

Your email address will not be published. Required fields are marked *