Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಶಾಸಕ ಪ್ರಸಾದ ಅಬ್ಬಯ್ಯರಿಗೆ ಕೊರೋನಾ ಸೋಂಕು ದೃಢ-1 ವಾರ ಕಾಲ ಹೋಂ ಕ್ವಾರಂಟೈನ್

ಶಾಸಕ ಪ್ರಸಾದ ಅಬ್ಬಯ್ಯರಿಗೆ ಕೊರೋನಾ ಸೋಂಕು ದೃಢ-1 ವಾರ ಕಾಲ ಹೋಂ ಕ್ವಾರಂಟೈನ್

Spread the love

ಹು-ಧಾ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ 1 ವಾರಗಳ ಕಾಲ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಕೋವಿಡ್ ಸೋಂಕಿನಿಂದಾಗಿ 1 ವಾರ ಕಾಲ ಕ್ವಾರಂಟೈನಲ್ಲಿರುವುದರಿಂದ ಕ್ಷೇತ್ರದ ಭಾಂದವರು ಯಾರೂ ಸಹ ನನ್ನ ಮನೆಯತ್ತ ಬರಬಾರದೆಂದು ಹಾಗೂ ತಮ್ಮ ಯಾವುದೇ ಕೆಲಸ- ಕಾರ್ಯಗಳಿಗೆ ಪಾಲಿಕೆ ಆವರಣದಲ್ಲಿರುವ ಕಚೇರಿಗೆ ಭೇಟಿ ನೀಡಿ ಎಂದು ಮನವಿ ಮಾಡಿದ್ದಾರೆ. .

About Santosh Naregal

Check Also

101 ಚೀಲ ಅಕ್ಕಿ ಸಿದ್ಧಾರೂಢ ಮಠಕ್ಕೆ ಸಮರ್ಪಣೆ ಮಾಡಿದ ಜೆ ಜಿ ಕಾಲೇಜ್ ಎನ್ಎಸ್ಎಸ್ ಕಾರ್ಯಕರ್ತರ

Spread the loveಹುಬ್ಬಳ್ಳಿ – ಹನಿ ಹನಿ ಕೂಡಿದರೆ ಹಳ್ಳ ಅಂತಾರೆ. ಅದರಂತೆ ಹುಬ್ಬಳ್ಳಿಯ ವಿದ್ಯಾರ್ಥಿಗಳು ಒಂದು ಮುಷ್ಟಿ ಅಕ್ಕಿ …

Leave a Reply

Your email address will not be published. Required fields are marked *