Home / Top News / ಶ್ರೀಮದ್ ರಂಭಾಪುರಿ ವೀರಸಿಂಹಾಸನಾದೀಶ್ವರ ಸ್ವಾಮೀಜಿ ಅವರಿಂದ ಗ್ರೋಯಿಂಗ್ ಬಡ್ಸ್ ಕಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ಕಟ್ಟಡ ಭೂಮಿ ಪೂಜೆ

ಶ್ರೀಮದ್ ರಂಭಾಪುರಿ ವೀರಸಿಂಹಾಸನಾದೀಶ್ವರ ಸ್ವಾಮೀಜಿ ಅವರಿಂದ ಗ್ರೋಯಿಂಗ್ ಬಡ್ಸ್ ಕಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ಕಟ್ಟಡ ಭೂಮಿ ಪೂಜೆ

Spread the love

ಹುಬ್ಬಳ್ಳಿ: ಮುತ್ತಮ್ಮ ಎಜ್ಯುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಗ್ರೋಯಿಂಗ್ ಬಡ್ಸ್ ಕಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡದ ಭೂಮಿಪೂಜಾ ಕಾರ್ಯಕ್ರಮವನ್ನು ಶ್ರೀಮದ್ ರಂಭಾಪುರಿ ವೀರಸಿಂಹಾಸನಾದೀಶ್ವರ ಸ್ವಾಮೀಜಿ ಅವರು ನೆರೆವೇರಿಸಿದರು.

ಹುಬ್ಬಳ್ಳಿ ನಗರದ ಕುಸುಗಲ್ ಗ್ರಾಮ ಬಳಿಯ ಮಹಾದುರ್ಗಾ ಕಾಲೋನಿಯಲ್ಲಿ ಜರುಗಿತು . ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬಾಳೆಹೊನ್ನೂರಿನ ಡಾ. ವೀರಸೋಮೇಶ್ವರ ರಾಜದೇಶಿಕೆಂದ್ರ ಶಿವಾಚಾರ್ಯ ಭಗವತ್ಪಾದರು, ಸಾನಿಧ್ಯ ಸುಳ್ಳ ಗ್ರಾಮದ ಶ್ರೀ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ್ ಶೆಟ್ಟರ್, ಶಿವಾನಂದ ಕರಿಗಾರ, ಹಾಗೂ ಕಾರ್ಯಕ್ರಮದಲ್ಲಿ ಟ್ರಸ್ಟ ನ ಅಧ್ಯಕ್ಷ ಹನುಮಂತಪ್ಪ ಭೀಮಪ್ಪ ಮ್ಯಾಗೇರಿ, ಉಪಾಧ್ಯಕ್ಷ ಪ್ರೇಮಾ ಹನುಮಂತ ಮ್ಯಾಗೇರಿ, ಶಿಕ್ಷಕ ವೃಂದ, ಮಹಾದುರ್ಗಾ ಕಾಲೋನಿ ಹಿತಾಭಿವೃದ್ಧಿ ಸಂಘದ ಅಧ್ಯಕ್ಷರು ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು

About Santosh Naregal

Check Also

ಸಾರ್ವಜನಿಕ ಗಣೇಶ ಮಂಡಳಿಗಳಿಗೆ 2 ಕೆಜಿ ಬೆಳ್ಳಿ ನಾಣ್ಯಗಳು ವಿತರಣೆಗೆ : ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಚಾಲನೆ

Spread the loveಹುಬ್ಬಳ್ಳಿ : ನಗರದಲ್ಲಿಂದು ಇದೇ ಮೊದಲ ಬಾರಿಗೆ ರಜತ ಉಳ್ಳಾಗಡ್ಡಿಮಠ ಫೌಂಡೇಶನ್ ಅಯೋಜಿಸಿದ 200 ಸಾರ್ವಜನಿಕರ ಗಣೇಶ …

Leave a Reply

Your email address will not be published. Required fields are marked *

[the_ad id="389"]