Home / Top News / ಉಕ್ರೇನ್‌ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ ಚೈತ್ರಾ ಸಂಶಿ

ಉಕ್ರೇನ್‌ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ ಚೈತ್ರಾ ಸಂಶಿ

Spread the love

ಉಕ್ರೇನ್‌ನಿಂದ ಸುರಕ್ಷಿತವಾಗಿ ವಾಪಸಾದ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು ಯರಗುಪ್ಪಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿನಿ ಚೈತ್ರಾ ಗಂಗಾಧರ ಸಂಶಿ ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಂದು ಬೆಳಿಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ವಾಗತಿಸಿ,ಶುಭ ಹಾರೈಸಿದರು.

About Santosh Naregal

Check Also

ಸಾರ್ವಜನಿಕ ಗಣೇಶ ಮಂಡಳಿಗಳಿಗೆ 2 ಕೆಜಿ ಬೆಳ್ಳಿ ನಾಣ್ಯಗಳು ವಿತರಣೆಗೆ : ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಚಾಲನೆ

Spread the loveಹುಬ್ಬಳ್ಳಿ : ನಗರದಲ್ಲಿಂದು ಇದೇ ಮೊದಲ ಬಾರಿಗೆ ರಜತ ಉಳ್ಳಾಗಡ್ಡಿಮಠ ಫೌಂಡೇಶನ್ ಅಯೋಜಿಸಿದ 200 ಸಾರ್ವಜನಿಕರ ಗಣೇಶ …

Leave a Reply

Your email address will not be published. Required fields are marked *

[the_ad id="389"]