Home / Top News / ಹು-ಧಾ ಅವಳಿ ನಗರದಲ್ಲಿ ಮಟ್ಕಾ ಬರೆಯುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಹು-ಧಾ ಅವಳಿ ನಗರದಲ್ಲಿ ಮಟ್ಕಾ ಬರೆಯುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Spread the love

ಹುಬ್ಬಳ್ಳಿ : ಬಮ್ಮಾಪುರ ಓಣಿ ಮತ್ತು ಧಾರವಾಡದ ಮುರುಘಾ ಮಠದ ಹತ್ತಿರ ಒಸಿ ಮಟಕಾ ಬರೆಯುತ್ತಿದ್ದ ಇಬ್ಬರ ಆರೋಪಿಗಳನ್ನು ಬಂಧಿಸಿ ಅವರಿಂದ 17,600 ರೊ .ನಗದು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು. ಆರೋಪಿಗಳ ವಿರುದ್ಧ ಘಂಟಿಗೇರಿ ಮತ್ತು ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

About Santosh Naregal

Check Also

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

Spread the loveಹುಬ್ಬಳ್ಳಿ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಹೊರವಲಯದಲ್ಲಿ …

Leave a Reply

Your email address will not be published. Required fields are marked *

[the_ad id="389"]