Home / Top News / ಹುಬ್ಬಳ್ಳಿ ಕುಸುಗಲ್ ರಸ್ತೆಯಲ್ಲಿ ಕ್ರಿಕೆಟ್ ಬೆಟ್ಟಿಂಗ ಆಡುತ್ತಿದ್ದ ಓರ್ವನ ಬಂಧನ

ಹುಬ್ಬಳ್ಳಿ ಕುಸುಗಲ್ ರಸ್ತೆಯಲ್ಲಿ ಕ್ರಿಕೆಟ್ ಬೆಟ್ಟಿಂಗ ಆಡುತ್ತಿದ್ದ ಓರ್ವನ ಬಂಧನ

Spread the love

ಹುಬ್ಬಳ್ಳಿ : IPL ಕ್ರಿಕೆಟ್ ಬೆಟ್ಟಿಗ ಆಡುತ್ತಿದ ಓರ್ವ ಆರೋಪಿಯನ್ನು ಕೇಶ್ವಾಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿ ಕುಸುಗಲ್ ಮುಖ್ಯ ರಸ್ತೆಯಲ್ಲಿ ಆಡುತ್ತಿದ ವೇಳೆ ಆರೋಪಿಯನ್ನು ಬಂಧಿಸಿ ಆತನಿಂದ 5000 ರೂ ನಗದು ಹಾಗೂ 01 ಮೊಬೈಲ್ ವಶಪಡಿಸಿಕೊಂಡಿದ್ದು. ಆರೋಪಿಯ ವಿದುದ್ದ ಕೇಶ್ವಾಪುರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಾನೂನು ಕ್ರಮ ಕೈಗೊಳ್ಳಲಾಗಿದೆ.

About Santosh Naregal

Check Also

ಸಾರ್ವಜನಿಕ ಗಣೇಶ ಮಂಡಳಿಗಳಿಗೆ 2 ಕೆಜಿ ಬೆಳ್ಳಿ ನಾಣ್ಯಗಳು ವಿತರಣೆಗೆ : ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಚಾಲನೆ

Spread the loveಹುಬ್ಬಳ್ಳಿ : ನಗರದಲ್ಲಿಂದು ಇದೇ ಮೊದಲ ಬಾರಿಗೆ ರಜತ ಉಳ್ಳಾಗಡ್ಡಿಮಠ ಫೌಂಡೇಶನ್ ಅಯೋಜಿಸಿದ 200 ಸಾರ್ವಜನಿಕರ ಗಣೇಶ …

Leave a Reply

Your email address will not be published. Required fields are marked *

[the_ad id="389"]