Home / Top News / ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ, ಚಾಕಲೇಟ್ , ಪುಸ್ತಕ ನೀಡಿ ಸ್ವಾಗತಿಸಿ ಶಿಕ್ಷಕರು

ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ, ಚಾಕಲೇಟ್ , ಪುಸ್ತಕ ನೀಡಿ ಸ್ವಾಗತಿಸಿ ಶಿಕ್ಷಕರು

Spread the love

ಹುಬ್ಬಳ್ಳಿ : ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಪರಂಭವಾಗಿದ್ದು ಹರ್ಷದಿಂದ ಆಗಮಿಸಿದ ಶಾಲಾ ಮಕ್ಕಳಿಂದ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ಹೌದು ಹುಬ್ಬಳ್ಳಿ ಲ್ಯಾಮಿಂಗ್ಟನ್ ಶಾಲೆಗೆ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವ ಮಕ್ಕಳು ಮೊದಲ ದಿನವೇ ಕ್ಲಾಸ್ ಫುಲ ಆಗಿವೆ . ಹುಬ್ಬಳ್ಳಿ ಲ್ಯಾಮಿಂಗ್ಟನ್ ಶಾಲೆಯಲ್ಲಿ ಇಂದು ಮೊದಲೇ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಮಕ್ಕಳಿಗೆ ಶಿಕ್ಷಕರು ಗುಲಾಬಿ ಚಾಕಲೇಟ್ ,ಪುಸ್ತಕ ನೀಡಿ ಸ್ವಾಗತಿಸಿದ ದೃಶ್ಯಗಳು ಕಂಡು ಬಂದವು.

About Santosh Naregal

Check Also

ವಾಣಿಜ್ಯ ನಗರಿಯಲ್ಲಿ ಅಪರಾದ ಕೃತ್ಯ ಹಿನ್ನೆಲೆಯಲ್ಲಿ ರೌಡಿ ಪರೇಡ್

Spread the loveಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಚಟುವಟಿಕೆಗಳ ಹೆಚ್ಚಳ ಹಿನ್ನೆಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ …

Leave a Reply

Your email address will not be published. Required fields are marked *

[the_ad id="389"]