Home / Top News / ಹು-ಧಾ ಅವಳಿ ನಗರದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ 19 IPL ಕ್ರಿಕೆಟ್ ಬೆಟ್ಟಿಂಗ ಪ್ರಕರಣ ದಾಖಲು

ಹು-ಧಾ ಅವಳಿ ನಗರದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ 19 IPL ಕ್ರಿಕೆಟ್ ಬೆಟ್ಟಿಂಗ ಪ್ರಕರಣ ದಾಖಲು

Spread the love

ಏಪ್ರಿಲ್ 15 ರಿಂದ ಮೇ 15 ವರೆಗೆ ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ ವ್ಯಾಪ್ತಿಯ ಒಟ್ಟು 19 IPL ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳನ್ನ ದಾಖಲಿಸಿ ಒಟ್ಟು 1,83,000 /- ರೂ ನಗದು ಸೇರಿದಂತೆ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡ್ಡಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

About Santosh Naregal

Check Also

ವಾಣಿಜ್ಯ ನಗರಿಯಲ್ಲಿ ಅಪರಾದ ಕೃತ್ಯ ಹಿನ್ನೆಲೆಯಲ್ಲಿ ರೌಡಿ ಪರೇಡ್

Spread the loveಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಚಟುವಟಿಕೆಗಳ ಹೆಚ್ಚಳ ಹಿನ್ನೆಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ …

Leave a Reply

Your email address will not be published. Required fields are marked *

[the_ad id="389"]