Home / ರಾಜಕೀಯ

ರಾಜಕೀಯ

ರಾಜಕಾರಣಿಗಳಿಗೆ ನೈತಿಕತೆ ಮುಖ್ಯ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Spread the loveಹುಬ್ಬಳ್ಳಿ:ಏನೇ ಇದ್ದರೂ ರಾಜಕಾರಣಿಗಳಿಗೆ ನೈತಿಕತೆ ಮುಖ್ಯ. ಭಾರತೀಯ ರಾಜಕಾರಣಿಗಳಿಗೆ ವಿಶೇಷ ಗೌರವವಿದೆ‌. ನಮ್ಮನ್ನು ಅನುಕರಣೆ ಮಾಡುವ ಜನ ಇರುತ್ತಾರೆ ನಾವು ಗೌರವದಿಂದ ಇರಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಮಾಜಿ ಸಚಿವ ರಮೇಶ ಸಿಡಿ ಪ್ರಕರಣದ‌ ಕುರಿತು ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಾರ್ವಜನಿಕ ಬದುಕಿನಲ್ಲಿದ್ದವರೂ ಗೌರವಯುತವಾಗಿ ಇರಬೇಕು ಈ ಬಗ್ಗೆ ನಾನು ಹೆಚ್ಚಿಗೆ ಏನನ್ನೂ ಮಾತನಾಡುವುದಿಲ್ಲ ಎಂದರು. ಇನ್ನೂ ಆರೋಗ್ಯ ಸಚಿವ …

Read More »

ರಾಜಕೀಯ ದುರುದ್ದೇಶಕ್ಕೆ ಬಿ ಆರ್ ಟಿ ಎಸ್ ಬಳಕೆ ಮಾಡುತ್ತಿರುವ ಅರವಿಂದ ಬೆಲ್ಲದ- ನಾಗರಾಜ್ ಗೌರಿ ಆರೋಪ

Spread the loveಹುಬ್ಬಳ್ಳಿ : ಆಡಳಿತ ಪಕ್ಷದ ಶಾಸಕರೇ ಬಿ ಆರ್ ಟಿ‌ ಎಸ್ ಸಾವಿನ ರಸ್ತೆ ಎಂದು ಕರೆದಿದ್ದಾರೆ. ಹೀಗಾಗಿ ಬಿಅರ್ ಟಿ ಎಸ್ ಯೋಜನೆಯನ್ನು ರದ್ದು ಮಾಡಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ನಾಗರಾಜ್ ಗೌರಿ ಆರೋಪಿಸಿದರು. ನಗರದಲ್ಲಿಂದು ಮಾತನಾಡಿದ ಅವರು, ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರು ಬಿ ಆರ್ ಟಿ ಎಸ್ ಯೋಜನೆ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಆಡಳಿತ ಪಕ್ಷದ ಶಾಸಕರೇ ಯೋಜನೆ ಬಗ್ಗೆ …

Read More »

ಜೆಡಿಎಸ್ ಪಕ್ಷದಲ್ಲಿ ಉಸಿರು ಕಟ್ಟಿಸುವ ವಾತಾವರಣವಿದೆ; ಬಿಜೆಪಿಗೆ ರಾಜಣ್ಣ ಕೊರವಿ ಸೇರ್ಪಡೆ ನಿರ್ಧಾರ

Spread the loveಹುಬ್ಬಳ್ಳಿ : ಜೆಡಿಎಸ್ ಪಕ್ಷಕ್ಕಾಗಿಯೇ ನಾವು ಮಾತ್ರವಲ್ಲದೆ ನಮ್ಮೆಲ್ಲ ಕಾರ್ಯಕರ್ತರು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದರೂ ಕೂಡ ಜೆಡಿಎಸ್ ಪಕ್ಷ ಯಾವುದೇ ಸ್ಥಾನ ಮಾನ ನೀಡದೇ ಇರುವುದು ನಿಜಕ್ಕೂ ಬೇಸರವನ್ನುಂಟು ಮಾಡಿದೆ.ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಇದೇ 23ರಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದೇವೆ ಎಂದು ಪಾಲಿಕೆ ಮಾಜಿ ಸದಸ್ಯ ರಾಜಣ್ಣ ಕೊರವಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು ಎರಡು ತಲೆಮಾರಿನಿಂದ ನಮ್ಮ …

Read More »

ಯಡಿಯೂರಪ್ಪ ಅವರು ಈಗ ನಾಲಿಗೆ ಕಳೆದುಕೊಂಡ ನಾಯಕ- ಹೆಚ್ ವಿಶ್ವನಾಥ ವಾಗ್ದಾಳಿ

Spread the loveಹುಬ್ಬಳ್ಳಿ : ಇವತ್ತಿಗೂ ಯಡಿಯೂರಪ್ಪ ನವರ ಬಗ್ಗೆ ನನಗೆ ಕಳಕಳಿ ಇದೆ. ಅವರ ಬಗ್ಗೆ ನನಗೆ ಗೌರವ ಇತ್ತು. ಆದ್ರೆ ಈಗ ಯಡಿಯೂರಪ್ಪ ನಾಲಿಗೆ ಕಳೆದುಕೊಂಡ ನಾಯಕ, ಮಾತು ತಪ್ಪಿದ ನಾಯಕ ಆಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೋದಿ ಕುಟುಂಬ ರಾಜಕಾರಣ ಬಗ್ಗೆ ಕಟುವಾಗಿ ಮಾತನಾಡಿದ್ದಾರೆ. ಕುಟುಂಬ ರಾಜಕಾರಣ ದೇಶವನ್ನು ಕಿತ್ತು ತಿನ್ನುತ್ತಿದೆ ಯಡಿಯೂರಪ್ಪ  ಕುಟುಂಬದ ರಾಜಕಾರಣ ಅತಿಯಾಗಿದೆ. ಯಡಿಯೂರಪ್ಪ ಮಗ ವಿಜಯೇಂದ್ರ …

Read More »