Home / ಕ್ರೈಮ್ ಸುದ್ದಿ

ಕ್ರೈಮ್ ಸುದ್ದಿ

ಐಪಿಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಓರ್ವನ ಬಂಧನ

Spread the loveಹುಬ್ಬಳಿ : ಐಪಿಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಓರ್ವನನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ . ಗಣೇಶ ತಂದೆ ಅಣ್ಣಪ್ಪ ನವಲೂರ ಬಂಧಿತ ಆರೋಪಿ. ಹುಬ್ಬಳ್ಳಿಯ ಮೇದಾರ ಓಣಿ ಸರ್ಕಲ್ ನಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಕಿಂಗ್ಸ್ ಎಲಿವನ್ ಪಂಜಾಬ ಟೀಮಗಳ ಪಂದ್ಯಾವಳಿ ಮೇಲೆ ಕ್ರಿಕೇಟ ಬೆಟ್ಟಿಂಗ್ ಆಡುತ್ತಿದ್ದ ವೇಳೆ ಆರೋಪಿಯನ್ನು ಶಹರ ಠಾಣೆ ಪೊಲೀಸರು ಬಂಧಿಸಿ. ಬಂಧಿತನಿಂದ ಒಂದು ಮೊಬೈಲ್ ಹಾಗೂ 12,500/-ರೂ ನಗದು ಹಣ …

Read More »

ವಿದ್ಯಾರ್ಥಿನಿಯರನ್ನ ಲೈಂಗಿಕವಾಗಿ ಬಳಸಿಕೊಳ್ಳುತಿದ್ದ ಗ್ಯಾಂಗ್ ಅರೆಸ್ಟ್

Spread the loveಮಂಗಳೂರು : ಯುವತಿಯರನ್ನ ಬಲೆಗೆ ಬಿಳಿಸಿಕೊಂಡು ಲೈಂಗಿಕವಾಗಿ ಬಳಸಿಕೊಂಡು ನಂತರ ಬ್ಲಾಕ್ ಮೇಲೆ ಮಾಡುತಿದ್ದ ಗ್ಯಾಂಗ್ ಒಂದುನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ವಿವಿಧ ಕಡೆ ಪ್ರೀತಿ ಪ್ರೇಮ ಅಂತ ಪುಸಲಾಯಿಸಿ ಅವರ ಖಾಸಗಿ ಫೋಟೋಗಳು ಹಾಗೂ ವಿಡಿಯೋಗಳನ್ನ ಸಂಗ್ರಸಿ ಬಳಿಕ ಅವುಗಳನ್ನ ಇಟ್ಟುಕೊಂಡು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ . ಮಹಮ್ಮದ ಮುನಿಯರ್, ತಸ್ಲೀಮ ಹಾಗೂ ಮಹಮ್ಮದ ಸಾಬಿಲ್ ನನ್ನು ಪೊಲೀಸರು ಬಂಧಿಸಿದ್ದಾರೆ.

Read More »

ಮೊಬೈಲ , ಬೈಕ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

Spread the loveಹುಬ್ಬಳ್ಳಿ : ಅವಳಿ ನಗರದಲ್ಲಿ ಸಾರ್ವಜನಿಕರ ಮೊಬೈಲ್ ಹಾಗೂ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಹಿಡಿಯುವಲ್ಲಿ ಹುಬ್ಬಳ್ಳಿಯ ಉಪನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ವೀರಾಪುರ ಓಣಿಯ ಸುರೇಶ ಭಜಂತ್ರಿ, ಹಾಗೂ ಗಬ್ಬುರ ಬಸವೇಶ್ವರ ನಗರದ ಬಸವರಾಜ ಹೆಬ್ಬಳ್ಳಿ ಎಂದು ತಿಳಿದು ಬಂದಿದ್ದು ಆರೋಪಿಗಳಿಂದ ಕಳ್ಳತನ ಮಾಡಿದ ವಿವಿಧ ಕಂಪನಿಯ ಸುಮಾರು 11 ಮೊಬೈಲ್ ಹಾಗೂ ಕಳ್ಳತನ ಮಾಡಲು ಉಪಯೋಗಿಸಿದ ಒಂದು ಕಳ್ಳತನದ ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.ಹುಬ್ಬಳ್ಳಿಯ …

Read More »

ವಾಣಿಜ್ಯನಗರಿಯಲ್ಲಿ ಹಾಡುಹಗಲೇ ಚಾಕು ಇರಿತ:ಗಾಯಾಳು ಕಿಮ್ಸ್ ಗೆ ದಾಖಲು

Spread the loveಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವ್ಯಕ್ತಿಯೊಬ್ಬನಿಗೆ ಹಾಡುಹಗಲೇ ಚಾಕು ಹಾಕಿರುವ ಘಟನೆ ಹಳೇ ಬಸ್ ನಿಲ್ದಾಣದಲ್ಲಿ ನಡೆದಿದೆ., ಮೂಲತಃ ಗದಗ ಜಿಲ್ಲೆ ರೋಣ ತಾಲೂಕಿನ ನರೇಗಲ್ ಗ್ರಾಮದ ಬಷೀರ ಅಹ್ಮದ ಹಂಚಿನಮನಿ ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಈತ ಹಳೇ ಬಸ್ ನಿಲ್ದಾಣದ ಬಳಿ ಎಳೆನೀರು ಮಾರಾಟ ಮಾಡುತ್ತಿದ್ದ. ಆದ್ರೆ ಇಂದು ಮಧ್ಯಾಹ್ನ ಎಳನೀರು ಮಾರಾಟ ಮಾಡುತ್ತಿದ್ದ ಸಮಯದಲ್ಲಿ ಬಂದು ದುಷ್ಕರ್ಮಿಗಳು ಎದೆಯ ಕೆಳಭಾಗದಲ್ಲಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. …

Read More »