ಬಾಗಲಕೋಟ

ಮುಧೋಳದಲ್ಲಿ ಮತ್ತೆ ಓರ್ವ ಮಹಿಳೆಗೆ ಕೋವಿಡ್ ದೃಡ

Spread the loveಬಾಗಲಕೋಟೆ: ಜಿಲ್ಲೆಯ ಮುಧೋಳನಲ್ಲಿ ಮತ್ತೆ ಓರ್ವ ಮಹಿಳೆಗೆ ಕೋವಿಡ್-19 ಸೋಂಕು ದೃಡಪಟ್ಟಿದ್ದು, ಸೋಂಕಿತರ ಸಂಖ್ಯೆ 70ಕ್ಕೆ ಏರಿಕೆಯಾಗಿರುವುದಾಗಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. ಪಿ-1000, ಮುಧೋಳನ 21 ವರ್ಷದ ಮಹಿಳೆಗೆ ಕೋವಿಡ್ ಸೋಂಕು ದೃಡಪಟ್ಟಿದೆ. ಈ ಮಹಿಳೆಗೆ ಪಿ-865 ಸೊಂಕಿ ವ್ಯಕ್ತಿಯ ದ್ವಿತೀಯ ಸಂಪರ್ಕ ಹೊಂದಿದ್ದರು. ಈ ಹಿನ್ನಲೆಯಲ್ಲಿ ಸೋಂಕು ಕಂಡುಬಂದಿರುತ್ತದೆ. ಜಿಲ್ಲೆಯಿಂದ ಒಟ್ಟು 71 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪೈಕಿ 70 ಸ್ಯಾಂಪಲ್‍ಗಳು ನೆಗಟಿವ್ …

Read More »