ಬೆಳಗಾವಿ

ಸಿಡಿ ಲೇಡಿ ಹೇಳಿಕೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಟೆಂಪಲ್ ರನ್

Spread the loveಬೆಳಗಾವಿ : ಸೀಡಿ ಲೇಡಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ ಬೆನ್ನಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರದ ಕೊಲ್ಲಾಪುರ ಮಹಾಲಕ್ಷ್ಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಂತ್ರಸ್ತ ಯುವತಿ ಇಂದು ನ್ಯಾಯಾಧೀಶರ ಮುಂದೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದು ಇದರಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಂಧನ ಭೀತಿ ಎದುರಾಗಿದೆ ಹೀಗಾಗಿ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸಿ ಕೊಲ್ಲಾಪುರದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ …

Read More »

ಕೇಂದ್ರ ಸಚಿವ ದಿ.ಸುರೇಶ್ ಅಂಗಡಿ ಅವರ ನಿವಾಸಕ್ಕೆ ಸಿಎಂ ಭೇಟಿ; ಕುಟುಂಬಕ್ಕೆ ಸಾಂತ್ವನ

Spread the loveಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿ.ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ನಗರದ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿ ಇರುವ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಬುಧವಾರ (ಅ.7) ಆಗಮಿಸಿದ ಮುಖ್ಯಮಂತ್ರಿಗಳು, ದಿ.ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ‌ ಸಲ್ಲಿಸಿದರು. ನಂತರ ಕುಟುಂಬದ ಸದಸ್ಯರ ಜತೆ ಮಾತನಾಡಿದ ಅವರು, ದಿ.ಸುರೇಶ್ ಅಂಗಡಿ …

Read More »

ಕೋರೊನಾ ವೈರಸ್ ತಡೆಯಲು ಸರ್ಕಾರ್ ಸಿದ್ದವಾಗಿದೆ.. ಮುಖ್ಯ ಮಂತ್ರಿ ಯಡಿಯೂರಪ್ಪ

Spread the loveಬೆಳಗಾವಿ: ಕೋರೊನಾ ವೈರಸ್ ಎದುರಿಸಲೂ ರಾಜ್ಯ ಸರ್ಕಾರ  ಎಲ್ಲ ಪ್ರಕಾರದ ಮುಂಜಾಗೃತಾ ಕ್ರಮಗಳನ್ನ ಕೈಗೊಂಡಿದೆ ಎಂದು ಬೆಳಗಾವಿಯಲ್ಲಿ ಸಿ ಎಂ ಯಡಿಯೂರಪ್ಪ ತಿಳಿಸಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ   ವರದಿಗಾರರೊಂದಿಗೆ ಮಾತನಾಡಿದ ಅವರು ಬೆಳಗಾವಿ ಜಿಲ್ಲಾಡಳಿತದ ವತಿಯಿಂದ ಬರಮಾಡಿಕೊಳ್ಳಲಾಯಿತು. ನಂತರ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯ ಸರ್ಕಾರ ಕೋರೋನಾ ವೈರಸ್ ತಡೆಯಲು ಸನ್ನದ್ಧವಾಗಿದೆ. ಈಗಾಗಲೇ ಆರು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸುಮಾರು ೧೦೦ ಜನ ಸೋಂಕಿತರ ಮೇಲೆ ನಿಗಾ …

Read More »

ಮುಗಳಖೋಡ ಅಜ್ಜನ ರೊಟ್ಟಿ ಬುತ್ತಿ ಜಾತ್ರೆ

Spread the loveಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಕ್ಷೇತ್ರ ಮುಗಳಕೋಡ ಗ್ರಾಮದ ಭಾವೈಕತೆ ಸಂದೇಶ ಸಾರುವ ಸಮಾನತೆಯ ಸಂಕೇತ ವಾಗಿರುವ ಅಜ್ಜರ ಶ್ರೀ ಯಲ್ಲಾಲಿಂಗೇಶ್ವರ 13 ದಿನಗಳ ಜಾತ್ರಾಮಹೋತ್ಸವ ಹಾಗೂ ಸರ್ವ ಭಕ್ತಾದಿಗಳಿಂದ ಅಜ್ಜನ ರೊಟ್ಟಿ ಬುತ್ತಿ ಜಾತ್ರೆ ಹಾಗೂ ಅನ್ನಪ್ರಸಾದ ಕಾರ್ಯಕ್ರಮ ಜರುಗಿತ್ತು. ರೊಟ್ಟಿ ಜಾತ್ರೆಯಲ್ಲಿ ನಾಲ್ಕು ರಾಜ್ಯದ ಸದ್ಭಕ್ತರು ರೊಟ್ಟಿಯ ಬುಟ್ಟಿಯನ್ನು ಹತ್ತಿಕೊಂಡು ಬ್ರಹುತ ಸಂಖ್ಯೆಯಲ್ಲಿ ಜನರು ಮುಗುಳುಖೋಡ ಗ್ರಾಮದ ಶ್ರೀ ಯಲ್ಲಾಲಿಂಗೇಶ್ವರ ದೇವಸ್ಥಾನಕ್ಕೆ ಇವತ್ತಿನ ದಿವಸ …

Read More »