ಹಾವೇರಿ

ಹಾವೇರಿ ಜಿಲ್ಲೆಯಲ್ಲಿ ಇಂದು 136 ಕೊರೊನಾ ಸೋಂಕು ದೃಢ… 29 ಜನ ಗುಣಮುಖವಾಗಿ ಬಿಡುಗಡೆ… ಕೋವಿಡ ನಿಂದ 3 ಜನ ಮರಣ

Spread the loveಹಾವೇರಿ ಜಿಲ್ಲೆಯಲ್ಲಿ ಇಂದು ಹೊಸದಾಗಿ 136 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ‌ಧಾರವಾಡ ಜಿಲ್ಲೆಯಲ್ಲಿ ದಿನ ದಿಂದ ದಿನಕ್ಕೆ  ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತಿದ್ದು. ಧಾರವಾಡ ಜಿಲ್ಲೆ ಯಲ್ಲಿ ಒಟ್ಟು  ಕೊರೊನಾ ಸೋಂಕಿತರ ಸಂಖ್ಯೆ 2773  ಕ್ಕೆ  ಏರಿಕೆಯಾಗಿದೆ. ಹಾಗು ಇಂದು 29 ಜನ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ.

Read More »

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕೃಷಿ ಸಚಿವ ಬಿ.ಸಿ.ಪಾಟೀಲ್

Spread the loveಹಾವೇರಿ: ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಹಾಗೂ ಸುತ್ತಮುತ್ತಲ ಅಸ್ವಚ್ಛತೆ ಕಂಡು ಕೆಂಡಾಮಂಡಲವಾದ ಕೃಷಿ ಸಚಿವರು ಹಾಗೂ ಹಿರೇಕೆರೂರು ಶಾಸಕರೂ ಆಗಿರುವ ಬಿ.ಸಿ.ಪಾಟೀಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇಂದು ಹಿರೇಕೆರೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ 2019 20 ನೇ ಸಾಲಿನ 5045 ಯೋಜನೆಯಡಿ ಚನ್ನಳ್ಳಿ ಗ್ರಾಮ  ದಿಂದ ದೂದಿಹಳ್ಳಿ ಗ್ರಾಮದ ವರೆಗೆ ರಸ್ತೆ ಕಾಮಗಾರಿಯ ಗುದ್ದಲಿಪೂಜೆ ನೆರವೇರಿಸಿದರು. …

Read More »

ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ: ಸಾಂಕೇತಿಕ ಚಾಲನೆ ನೀಡಿದ ಬಿ.ಸಿ.ಪಾಟೀಲ್

Spread the loveಹಾವೇರಿ: ಮುಂಗಾರು ಹಂಗಾಮಿಗೆ ರೈತರ ಕೃಷಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕೃಷಿ ಇಲಾಖೆ ಸಿದ್ಧವಾಗಿದೆ.ಅಲ್ಲದೇ ಮುಂಗಾರು ಹಂಗಾಮಿಗೆ ಅಗತ್ಯವಾದ ಬಿತ್ತನೆ ಬೀಜವನ್ನು ಪೂರೈಸಲು ಇಲಾಖೆ ಬದ್ಧವಾಗಿದೆ. 2020-21 ನೇ ಸಾಲಿನ ಮುಂಗಾರು ಹಂಗಾಮಿಗೆ ರೈತರಿಗೆ ಅಗತ್ಯವಾದ ಬಿತ್ತನೆ ಬೀಜವನ್ನು ರಿಯಾಯಿತಿ ದರದಲ್ಲಿ ನೀಡಲಾಗುತ್ತಿದ್ದು, ಮೆಕ್ಕೆಜೋಳವನ್ನು ಸಾಮಾನ್ಯ ವರ್ಗದವರಿಗೆ ರೂ. ೨೦, ಪರಿಶಿಷ್ಟ ಜಾತಿ/ವರ್ಗದ ರೈತರಿಗೆ ರೂ. ೩೦ ರಿಯಾಯಿತಿ ದರದಲ್ಲಿ ಇಲಾಖೆ ನೀಡುತ್ತಿದೆ. ಇಂದು ಕೃಷಿ ಸಚಿವ …

Read More »

ಸ್ಯಾಂಡಲ್ ವುಡಗೆ ಎಂಟ್ರಿ ಕೊಟ್ಟ ಹಾವೇರಿ ರಘು ಕಾಂಬಳೆ

Spread the loveಹುಬ್ಬಳ್ಳಿ: ಮೂರ್ತಿ ಚಿಕ್ಕದಾದರೂ ಕೀರ್ತಿಯನ್ನು ಹೆಮ್ಮರವಾಗಿ ಬೆಳೆಸಿರುವ ಯುವಕ.ಸ್ಯಾಂಡಲ್ ವುಡ್ ತಾರೆಗಳ ಜೊತೆಗೆ ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಲು ಹವಣಿಸುತ್ತಿದ್ದಾನೆ. ಈ ಪ್ರತಿಭೆ ಹಲವಾರು ಕಿರು ಚಿತ್ರಗಳ ಮೂಲಕ ಹಾಗೂ ಚಲನಚಿತ್ರಗಳಲ್ಲಿ ಅಭಿನಯ ಮಾಡುವ ಮೂಲಕ ಜನಜನಿತರಾಗಿದ್ದಾರೆ. ಯಾಲಕ್ಕಿ ಕಂಪಿನ ಹಾವೇರಿಯ ಈ ಯುವಕ ದೈಹಿಕವಾಗಿ ಕುಳ್ಳನಾಗಿದ್ದರೂ ಕೂಡ ಅಭಿನಯದಲ್ಲಿ ಚತುರ.ಹಾಸ್ಯ ಹಾಗೂ ನವರಸಗಳಲ್ಲಿ ಹಲವಾರು ಕಲೆಯನ್ನು ಕರಗತ ಮಾಡಿಕೊಂಡಿರುವ ಯುವಕ ರಘು ಕಾಂಬಳೆ, …

Read More »