Home / Top News / ಆನ್ ಲೈನ್ ಜೂಜಾಟಕ್ಕೆ ಬ್ರೇಕ್ ಹಾಕಲು ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ : ಗೃಹ ಸಚಿವ ಅರಗ ಜ್ಞಾನೇಂದ್ರ

ಆನ್ ಲೈನ್ ಜೂಜಾಟಕ್ಕೆ ಬ್ರೇಕ್ ಹಾಕಲು ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ : ಗೃಹ ಸಚಿವ ಅರಗ ಜ್ಞಾನೇಂದ್ರ

Spread the love

ಹುಬ್ಬಳ್ಳಿ : ಆನ್ ಲೈನ್ ಜೂಜಾಟಕ್ಕೆ ಬ್ರೇಕ್ ಹಾಕಲು ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು .

ಪೊಲೀಸ್ ಇತಿಹಾಸದಲ್ಲಿಯೇ ಇಂತಹೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಯಾವುದೇ ಆನ್ ಲೈನ್ ಜೂಜಾಟದ ವೇದಿಕೆಗಳಿದ್ದರೂ ಅವುಗಳನ್ನು ಬ್ಯಾನ್ ಮಾಡುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದೆ.

About Santosh Naregal

Check Also

ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಜಗಳ : ಓರ್ವನಿಗೆ ಚಾಕು ಇರಿತ

Spread the loveಹುಬ್ಬಳ್ಳಿ : ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ಜಗಳವಾಗಿ ಓರ್ವ ಯುವಕನಿಗೆ ಚಾಕು ಇರಿತ ಆಗಿರುವ ಘಟನೆ …

Leave a Reply

Your email address will not be published. Required fields are marked *

[the_ad id="389"]