Home / Top News / ಹುಬ್ಬಳ್ಳಿಯಲ್ಲಿ ಕೊಲೆಯಾದ ರೀತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ : ಸ್ಥಳಕ್ಕೆ ಡಿಸಿಪಿ ಸಾಹಿಲ್ ಬಾಗ್ಲಾ ಭೇಟಿ ನೀಡಿ ಪರಿಶೀಲನೆ

ಹುಬ್ಬಳ್ಳಿಯಲ್ಲಿ ಕೊಲೆಯಾದ ರೀತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ : ಸ್ಥಳಕ್ಕೆ ಡಿಸಿಪಿ ಸಾಹಿಲ್ ಬಾಗ್ಲಾ ಭೇಟಿ ನೀಡಿ ಪರಿಶೀಲನೆ

Spread the love

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ರೌಡಿಶೀಟರ್ ಅಕ್ಬರ್ ಮುಲ್ಲಾ ಕೊಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕಡೆಯಲ್ಲಿ ನೆತ್ತರು ಹರೆದಿದ್ದು, ಬೆಳ್ಳಂಬೆಳಿಗ್ಗೆ ಹುಬ್ಬಳ್ಳಿಯ ಜನರು ಬೆಚ್ಚಿ ಬಿದ್ದಿದ್ದಾರೆ.

ಹೌದು… ಹುಬ್ಬಳ್ಳಿಯ ಕೃಷ್ಣ ಭವನದ ಎದುರಿನಲ್ಲಿ ಅಪರಿಚಿತ ಮಹಿಳೆಯೊಬ್ಬಳು ಕೊಲೆಯಾದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಬೆಳಿಗ್ಗೆ ರಕ್ತ ನೋಡಿದ ಜನರು ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಲೆಯಾದ ಮಹಿಳೆಯ ಹೆಸರು ಸುಮಾ ಎಂದು ಅಂದಾಜಿಸಲಾಗಿದ್ದು ಸ್ಥಳಕ್ಕೆ ಡಿಸಿಪಿ ಸಾಹಿಲ್ ಬಾಗ್ಲಾ. ಭೇಟಿ ನೀಡಿ ಪರಿಶೀಲನೆ ನಡೆಸಿದರು.

About Santosh Naregal

Check Also

ನ.25 ರಂದು ವಧಾಲಯ, ಮಾಂಸದ ಅಂಗಡಿ ಬಂದ್

Spread the love ಹುಬ್ಬಳ್ಳಿ : ನವೆಂಬರ್ 25 ರಂದು ಸೈಂಟ್ ಟಿ.ಎಲ್. ವಾಸವಾನಿಯವರ ಜನ್ಮದಿನ ಇರುವುದರಿಂದ ಪಾಲಿಕೆಯ ಹುಬ್ಬಳ್ಳಿ …

Leave a Reply

Your email address will not be published. Required fields are marked *

[the_ad id="389"]