Home / Top News / ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಭೇಟಿಯಾದ ಹುಬ್ಬಳ್ಳಿ ಪಾಲಿಕೆ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಭೇಟಿಯಾದ ಹುಬ್ಬಳ್ಳಿ ಪಾಲಿಕೆ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು

Spread the love

ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಹುಬ್ಬಳ್ಳಿ ಕಾರ್ಪೊರೇಟರ್‌ಗಳ ನಿಯೋಗದೊಂದಿಗೆ ಭೇಟಿಯಾಗಿ ಹುಬ್ಬಳ್ಳಿಯ ಕಾಂಗ್ರೆಸ್ ಚುನಾಯಿತ ಸದಸ್ಯರ ವಾರ್ಡ್ ವಾರು ಸಂಘಟನೆ ಬಗ್ಗೆ ಚರ್ಚಿಸಿದ ವಿದ್ಯಾನಗರ ಬ್ಲಾಕ್ ಅಧ್ಯಕ್ಷ ರಜತ ಉಳ್ಳಾಗಡ್ಡಿಮಠ

ಈ ಸಂದರ್ಭದಲ್ಲಿ ಮಾಜಿ ಮೇಯರ್ ಪ್ರಕಾಶ ಕ್ಯಾರಕಟ್ಟಿ, ಪಾಲಿಕೆ ಸದಾಸ್ಯರಾದ ಸುವರ್ಣ ಕಲ್ಲಕುಂಟ್ಲ, ಪ್ರಕಾಶ ಕುರಟ್ಟಿ, ಆರೀಫ್ ಭದ್ರಾಪುರ, ಸಂದಿಲ್ ಕುಮಾರ್, ಇಕ್ಬಾಲ್ ನವಲೂರು, ಶ್ರುತಿ ಚಲವಾದಿ ಮತ್ತು ಇತರರು ಉಪಸ್ಥಿತರಿದ್ದರು

About Santosh Naregal

Check Also

ನ.25 ರಂದು ವಧಾಲಯ, ಮಾಂಸದ ಅಂಗಡಿ ಬಂದ್

Spread the love ಹುಬ್ಬಳ್ಳಿ : ನವೆಂಬರ್ 25 ರಂದು ಸೈಂಟ್ ಟಿ.ಎಲ್. ವಾಸವಾನಿಯವರ ಜನ್ಮದಿನ ಇರುವುದರಿಂದ ಪಾಲಿಕೆಯ ಹುಬ್ಬಳ್ಳಿ …

Leave a Reply

Your email address will not be published. Required fields are marked *

[the_ad id="389"]