Home / ಕ್ರೈಮ್ ಸುದ್ದಿ / ಹುಬ್ಬಳ್ಳಿಯಲ್ಲಿ ಇಸ್ಪೇಟ್ ಜೂಜಾಟ ಆಡುತ್ತಿದ್ದ ಆರೋಪಿಗಳ ಬಂಧನ

ಹುಬ್ಬಳ್ಳಿಯಲ್ಲಿ ಇಸ್ಪೇಟ್ ಜೂಜಾಟ ಆಡುತ್ತಿದ್ದ ಆರೋಪಿಗಳ ಬಂಧನ

Spread the love

ಹುಬ್ಬಳ್ಳಿಯ ಬಂಜಾರ ಕಾಲೋನಿಯಲ್ಲಿ ಇಸ್ಪೇಟ್ ಜೂಜಾಟ ಆಡುತ್ತಿದ್ದ ಆರೋಪಿಗಳನ್ನು ಬಂಧಿಸಿ ಅವರಿಂದ 2100/- ರೂ ನಗದು, ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು ಆರೋಪಿಗಳ ವಿರುದ್ಧ ಗೋಕುಲ್ ರೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

About Santosh Naregal

Check Also

ಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆ

Spread the loveಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ. ಹೌದು ಇಂದು ಬೆಳಿಗ್ಗೆ ಚರಂಡಿಯಲ್ಲಿ ಅಪರಿಚಿತ ವ್ಯಕ್ತಿ …

Leave a Reply

Your email address will not be published. Required fields are marked *

[the_ad id="389"]