Home / Top News / ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

Spread the love

ಹುಬ್ಬಳ್ಳಿ : ಕ್ಷುಲಕ ಕಾರಣಕ್ಕೆ ಯುವಕನೊಬ್ಬನಿಗೆ ಮೂವರು ಯುವಕರು ಸೇರಿ ಕುಡಿದ ಮತ್ತಿನಲ್ಲಿ ಚಾಕುವಿನಿಂದ ಇರಿದು ಭರ್ಬರವಾಗಿ ಕೊಲೆ ಮಾಡಿದ ಘಟನೆ ಶನಿವಾರ ಮಧ್ಯರಾತ್ರಿ ಹುಬ್ಬಳ್ಳಿ ಖಸಾಯಿ ಮೋಹಲ್ಲಾದಲ್ಲಿ ನಡೆದಿದೆ .
ಸದರಸೋಪಾ ನಿವಾಸಿ ಜಾಫರ್ ಇಮ್ಮಿಯಾಜ್ ದಡೆಸುರ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ . ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ. ಈ ಕುರಿತು ಕಸಬಾಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About Santosh Naregal

Check Also

ನ.25 ರಂದು ವಧಾಲಯ, ಮಾಂಸದ ಅಂಗಡಿ ಬಂದ್

Spread the love ಹುಬ್ಬಳ್ಳಿ : ನವೆಂಬರ್ 25 ರಂದು ಸೈಂಟ್ ಟಿ.ಎಲ್. ವಾಸವಾನಿಯವರ ಜನ್ಮದಿನ ಇರುವುದರಿಂದ ಪಾಲಿಕೆಯ ಹುಬ್ಬಳ್ಳಿ …

Leave a Reply

Your email address will not be published. Required fields are marked *

[the_ad id="389"]