Home / ಸಿನೆಮಾ / ಪುನೀತ್ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಟ್ಯಾಟೋ ಹಾಕಿಸಿಕೊಂಡು ಪುನೀತ್ ರಾಜ್‌ಕುಮಾರ್ ಅಭಿಮಾನಿ ರಘು ವದ್ದಿ

ಪುನೀತ್ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಟ್ಯಾಟೋ ಹಾಕಿಸಿಕೊಂಡು ಪುನೀತ್ ರಾಜ್‌ಕುಮಾರ್ ಅಭಿಮಾನಿ ರಘು ವದ್ದಿ

Spread the love

ಹುಬ್ಬಳ್ಳಿ : ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಪುನೀತ್ ರಾಜ್‌ಕುಮಾರ್ ಅಭಿಮಾನಿ ಟ್ಯಾಟೋ ಹಾಕಿಕೊಳ್ಳುವ ಮೂಲಕ ಅಭಿಮಾನ ಮೆರೆದಿದ್ದಾನೆ .

 

ಹುಬ್ಬಳ್ಳಿಯ ರಘು ವದ್ದಿ ಎದೆಗೆ ಪುನೀತರಾಜಕುಮಾರ್ ಭಾವಚಿತ್ರದ ಟ್ಯಾಟೋ ಹಾಕಿಸಿಕೊಂಡ ಅಭಿಮಾನಿ ಜೈ ರಾಜವಂಶ ಎನ್ನುವ ಟ್ಯಾಟೋ ಎದೆಗೆ ಹಾಕಿಸಿಕೊಂಡು ಅಭಿಮಾನ ಮೆರೆದಿದ್ದಾನೆ . ಇನ್ನೂ ಪುನೀತ್ ರಾಜ್‌ಕುಮಾರ್ ಅವರ ಚಿತ್ರಕ್ಕೆ ಮಾತ್ರವಲ್ಲದೆ ರಾಜವಂಶದ ಯಾವುದೇ ಚಿತ್ರದ ಬಿಡುಗಡೆ ಸಂದರ್ಭದಲ್ಲಿ ಕೂಡ ಅದ್ದೂರಿಯಾಗಿ ಸ್ವಾಗತಿಸುವ ರಾಘವೇಂದ್ರ ಅವರು , ಪುನೀತ್ ಅಗಲಿಕೆಗೆ ಈ ನಿರ್ಧಾರಕ್ಕೆ ಮುಂದಾಗಿದ್ದಾರೆ .

 

 

ಜಾಹಿರಾತು….

About Santosh Naregal

Check Also

ಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆ

Spread the loveಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ. ಹೌದು ಇಂದು ಬೆಳಿಗ್ಗೆ ಚರಂಡಿಯಲ್ಲಿ ಅಪರಿಚಿತ ವ್ಯಕ್ತಿ …

Leave a Reply

Your email address will not be published. Required fields are marked *

[the_ad id="389"]