Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಬೈಕ್ ಲಾರಿ ನಡುವೆ ಅಪಘಾತ : ಬೈಕ್ ಸವಾರ ಸಾವು ಇನ್ನೊಬ್ಬ ಗಂಭೀರ

ಬೈಕ್ ಲಾರಿ ನಡುವೆ ಅಪಘಾತ : ಬೈಕ್ ಸವಾರ ಸಾವು ಇನ್ನೊಬ್ಬ ಗಂಭೀರ

Spread the love

ಹುಬ್ಬಳ್ಳಿ : ಬೈಕ್ ಮತ್ತು ಲಾರಿ ನಡುವೆ ಡಿಕ್ಕಿ ಆದ ಪರಿಣಾಮ, ಬೈಕ್ ಸವಾರ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಧಾರವಾಡ ಬೈಪಾಸ್ ಬಳಿ ಇರುವ, ಸ್ಮಾಲ್ ಬ್ರಿಜ್ ಬಳಿ ನಡೆದಿದೆ. ಮಳೆ ಹೆಚ್ಚಾಗಿ ಬರುತ್ತಿರುವ ಕಾರಣದಿಂದ ಈ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ.
ಗಂಭೀರವಾಗಿ ಗಾಯಗೊಂಡ ಮತ್ತೊಬ್ಬನನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಉತ್ತರ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಇನ್ನು ಒಂದೇ ದಿನದಲ್ಲಿ ಎರಡು ಅಪಘಾತಗಳು ನಡೆದಿದ್ದು ಹುಬ್ಬಳ್ಳಿ ಜನರಲ್ಲಿ ಆತಂಕ ಮೂಡಿಸಿದೆ.

About Santosh Naregal

Check Also

ಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆ

Spread the loveಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ. ಹೌದು ಇಂದು ಬೆಳಿಗ್ಗೆ ಚರಂಡಿಯಲ್ಲಿ ಅಪರಿಚಿತ ವ್ಯಕ್ತಿ …

Leave a Reply

Your email address will not be published. Required fields are marked *

[the_ad id="389"]