Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಮಹಾನಗರ ಪಾಲಿಕೆ ಚುನಾವಣೆ : ಐಪಿಎಲ್ ಕ್ರಿಕೆಟರ್ ನಿಂದ ಬಿಜೆಪಿ ಪರ ಮನೆಮನೆ ಪ್ರಚಾರ….

ಮಹಾನಗರ ಪಾಲಿಕೆ ಚುನಾವಣೆ : ಐಪಿಎಲ್ ಕ್ರಿಕೆಟರ್ ನಿಂದ ಬಿಜೆಪಿ ಪರ ಮನೆಮನೆ ಪ್ರಚಾರ….

Spread the love

ಹುಬ್ಬಳ್ಳಿ: ‘ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಕಣ ರಂಗೇರಿದೆ. ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ನಾನಾ ಕಸರತ್ತು ನಡೆಸುತ್ತಿದ್ದಾರೆ.

ವಾರ್ಡ್ 47 ರ ರೂಪ ಶೆಟ್ಟಿ ಎಂಬ ಬಿಜೆಪಿ ಅಭ್ಯರ್ಥಿ ಪಾಲಿಕೆ ಚುನಾವಣೆ ಪ್ರಚಾರಕ್ಕೆ ಐಪಿಎಲ್ ಕ್ರಿಕೆಟರ್ ನನ್ನು ಕರೆತಂದು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಗೋವಾದಿಂದ ಹುಬ್ಬಳ್ಳಿಗೆ ಆಗಮಿಸಿದ ಐಪಿಎಲ್ ಕ್ರಿಕೆಟರ್ ಶಾದಬ್ ಜಕಾತಿ ಮನೆ ಮನೆಗೆ ತೆರಳಿ ಪ್ರಚಾರ ಮಾಡುವ ಮೂಲಕ ತಮ್ಮ ಅಭ್ಯರ್ಥಿಯನ್ನ ಗೆಲ್ಲುಸುವಂತೆ ಮತದಾರರಲ್ಲಿ ಮನವಿ ಮಾಡಿದರು.

About Santosh Naregal

Check Also

ಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆ

Spread the loveಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ. ಹೌದು ಇಂದು ಬೆಳಿಗ್ಗೆ ಚರಂಡಿಯಲ್ಲಿ ಅಪರಿಚಿತ ವ್ಯಕ್ತಿ …

Leave a Reply

Your email address will not be published. Required fields are marked *

[the_ad id="389"]