Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದ ಕೆ ಆರ್ ಎಸ್ ಕಾರ್ಯಕರ್ತರು

ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದ ಕೆ ಆರ್ ಎಸ್ ಕಾರ್ಯಕರ್ತರು

Spread the love

ಹುಬ್ಬಳ್ಳಿ : ನಗರದ ಗೋಕುಲ್ ರಸ್ತೆಯ
ವಾರ್ಡ್ ನಂಬರ್ 52 ರಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ‌. ಬಿಜೆಪಿಯವರಿಗೆ ಪೊಲೀಸರು ಬೆಂಬಲ ನೀಡುತ್ತಿದ್ದಾರೆಂದು ಆರೋಪಿಸಿ
ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಪೊಲೀಸರೊಂದಿಗೆ
ವಾಗ್ವಾದ ನಡೆಯಿತು. ಪೊಲೀಸರ ಕ್ರನ ಖಂಡಿಸಿ
ಕೆಆರ್ ಎಸ್ ಪಕ್ಷದ ಕಾರ್ಯಕರ್ತರು
ಮತಗಟ್ಟೆ ಬಳಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

About Santosh Naregal

Check Also

ಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆ

Spread the loveಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ. ಹೌದು ಇಂದು ಬೆಳಿಗ್ಗೆ ಚರಂಡಿಯಲ್ಲಿ ಅಪರಿಚಿತ ವ್ಯಕ್ತಿ …

Leave a Reply

Your email address will not be published. Required fields are marked *

[the_ad id="389"]