Home / Top News / ಆಟೋ ಮತ್ತು ಕಾರ್ ಮುಖಾಮುಖಿ ಡಿಕ್ಕಿ : ಆಟೋ ಚಾಲಕ ಸ್ಥಳದಲ್ಲೇ ಸಾವು

ಆಟೋ ಮತ್ತು ಕಾರ್ ಮುಖಾಮುಖಿ ಡಿಕ್ಕಿ : ಆಟೋ ಚಾಲಕ ಸ್ಥಳದಲ್ಲೇ ಸಾವು

Spread the love

ಹುಬ್ಬಳ್ಳಿ : ಆಟೋ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಶ್ರೇಯಾ ನಗರದಲ್ಲಿ ನಡೆದಿದೆ.
ನಾರಾಯಣ ಉಪ್ಪಾರ ಸಾವಿಗೀಡಾದ ಆಟೋ ಚಾಲಕ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಕಾರ್ ಚಾಲಕನನ್ನು ಕರೆದೊಯ್ದಿದ್ದಾರೆ. ಈ ಕುರಿತು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About Santosh Naregal

Check Also

ನ.25 ರಂದು ವಧಾಲಯ, ಮಾಂಸದ ಅಂಗಡಿ ಬಂದ್

Spread the love ಹುಬ್ಬಳ್ಳಿ : ನವೆಂಬರ್ 25 ರಂದು ಸೈಂಟ್ ಟಿ.ಎಲ್. ವಾಸವಾನಿಯವರ ಜನ್ಮದಿನ ಇರುವುದರಿಂದ ಪಾಲಿಕೆಯ ಹುಬ್ಬಳ್ಳಿ …

Leave a Reply

Your email address will not be published. Required fields are marked *

[the_ad id="389"]