Home / Top News / ಹಳೇ ಹುಬ್ಬಳ್ಳಿ ದುರ್ಗದ ಬೈಲ್ ಸರ್ಕಲ್ ಬಳಿ ವ್ಯಕ್ತಿಗೆ ಚಾಕು ಇರಿತ ಸಾವು

ಹಳೇ ಹುಬ್ಬಳ್ಳಿ ದುರ್ಗದ ಬೈಲ್ ಸರ್ಕಲ್ ಬಳಿ ವ್ಯಕ್ತಿಗೆ ಚಾಕು ಇರಿತ ಸಾವು

Spread the love

ಹುಬ್ಬಳ್ಳಿ : ಕ್ಷುಲಕ ಕಾರಣಕ್ಕೆ ವ್ಯಕ್ತಿ ಓರ್ವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹಳೇ ಹುಬ್ಬಳ್ಳಿ ದುರ್ಗದ ಬೈಲ್ ಸರ್ಕಲ್ ಬಳಿ ನಡೆದಿದೆ.

ಚಾಕು ಇರಿತಕ್ಕೆ ಒಳಗಾದ ಸಂತೋಷ್ ಮುರಗೋಡ ಎಂಬಾತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರು . ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ .
ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

About Santosh Naregal

Check Also

ನ.25 ರಂದು ವಧಾಲಯ, ಮಾಂಸದ ಅಂಗಡಿ ಬಂದ್

Spread the love ಹುಬ್ಬಳ್ಳಿ : ನವೆಂಬರ್ 25 ರಂದು ಸೈಂಟ್ ಟಿ.ಎಲ್. ವಾಸವಾನಿಯವರ ಜನ್ಮದಿನ ಇರುವುದರಿಂದ ಪಾಲಿಕೆಯ ಹುಬ್ಬಳ್ಳಿ …

Leave a Reply

Your email address will not be published. Required fields are marked *

[the_ad id="389"]