Home / Top News / ಕಸಬಾಪೇಟ್ ಪೊಲೀಸ್ ಠಾಣೆ ಮುಂದೆ ಶವ ಇಟ್ಟು ಪ್ರತಿಭಟನೆ

ಕಸಬಾಪೇಟ್ ಪೊಲೀಸ್ ಠಾಣೆ ಮುಂದೆ ಶವ ಇಟ್ಟು ಪ್ರತಿಭಟನೆ

Spread the love

ಹುಬ್ಬಳ್ಳಿ : ನಿನ್ನೆ ರಾತ್ರಿಯೇ ಹಳೇಹುಬ್ಬಳ್ಳಿ ದುರ್ಗದಬೈಲ್ ಸರ್ಕಲ್ ಬಳಿ ಸಂತೋಷ್ ಕೊಲೆ ಖಂಡಿಸಿ ಇಂದು ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ ಎದುರು ಸಂತೋಷ ಸಂಬಂಧಿಗಳು ಹಾಗೂ ಜಂಗ್ಲಿಪೇಟೆ ನಿವಾಸಿಗಳು  ಕಸಬಾಪೇಟ್ ಠಾಣೆ ಮುಂದೆ ಶವ ಇಟ್ಟು ಕೊಲೆಗಾರನಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

About Santosh Naregal

Check Also

ನ.25 ರಂದು ವಧಾಲಯ, ಮಾಂಸದ ಅಂಗಡಿ ಬಂದ್

Spread the love ಹುಬ್ಬಳ್ಳಿ : ನವೆಂಬರ್ 25 ರಂದು ಸೈಂಟ್ ಟಿ.ಎಲ್. ವಾಸವಾನಿಯವರ ಜನ್ಮದಿನ ಇರುವುದರಿಂದ ಪಾಲಿಕೆಯ ಹುಬ್ಬಳ್ಳಿ …

Leave a Reply

Your email address will not be published. Required fields are marked *

[the_ad id="389"]