Home / Top News / ಹುಬ್ಬಳ್ಳಿಯಲ್ಲಿ ಇಸ್ಪೇಟ್ ಜೂಜಾಟ ಆಡುತ್ತಿದ್ದ ಆರೋಪಿಗಳನ್ನ ಬಂಧಿಸಿ : 2 ಲಕ್ಷ ರೂ ವಶಪಡಿಸಿಕೊಂಡ ಪೊಲೀಸರು

ಹುಬ್ಬಳ್ಳಿಯಲ್ಲಿ ಇಸ್ಪೇಟ್ ಜೂಜಾಟ ಆಡುತ್ತಿದ್ದ ಆರೋಪಿಗಳನ್ನ ಬಂಧಿಸಿ : 2 ಲಕ್ಷ ರೂ ವಶಪಡಿಸಿಕೊಂಡ ಪೊಲೀಸರು

Spread the love

ಹುಬ್ಬಳ್ಳಿಯ ಬೆಂಡಿಗೇರಿಯ ಅಂಜುಮನ್ ಶಾದಿ ಮಹಲ್ ಹತ್ತಿರ ಇಸ್ಪೇಟ್ ಜೂಜಾಟ ಆಡುತ್ತಿದ್ದ ಆರೋಪಿಗಳನ್ನು ಬಂಧಿಸಿ. ಅವರಿಂದ 2,03,070 ರೂ ನಗದು, ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು ಆರೋಪಿಗಳ ವಿರುದ್ಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

About Santosh Naregal

Check Also

ನ.25 ರಂದು ವಧಾಲಯ, ಮಾಂಸದ ಅಂಗಡಿ ಬಂದ್

Spread the love ಹುಬ್ಬಳ್ಳಿ : ನವೆಂಬರ್ 25 ರಂದು ಸೈಂಟ್ ಟಿ.ಎಲ್. ವಾಸವಾನಿಯವರ ಜನ್ಮದಿನ ಇರುವುದರಿಂದ ಪಾಲಿಕೆಯ ಹುಬ್ಬಳ್ಳಿ …

Leave a Reply

Your email address will not be published. Required fields are marked *

[the_ad id="389"]