Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು 8 ಜನ ಬಲಿ

ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು 8 ಜನ ಬಲಿ

Spread the love

ಧಾರವಾಡ ಜಿಲ್ಲೆಯಲ್ಲಿ ಇಂದು 313 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 560 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 2941 ಹಾಗೂ ಇಂದು ಕರೊನಾ ಸೋಕಿನಿಂದ 8 ಜನ್ ಸಾವನ್ನಪ್ಪಿದ್ದಾರೆ .

About Santosh Naregal

Check Also

ಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆ

Spread the loveಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ. ಹೌದು ಇಂದು ಬೆಳಿಗ್ಗೆ ಚರಂಡಿಯಲ್ಲಿ ಅಪರಿಚಿತ ವ್ಯಕ್ತಿ …

Leave a Reply

Your email address will not be published. Required fields are marked *

[the_ad id="389"]